ರಾಹುಲ್ ಗಾಂಧಿ ಭೇಟಿಗೆ ಅತಿಥಿ ಗೃಹದ ಗೇಟ್ ಬಳಿ ಕ್ಯೂ..!

Webdunia
ಬುಧವಾರ, 4 ಏಪ್ರಿಲ್ 2018 (10:15 IST)
ದಾವಣಗೆರೆ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಫೈನಲ್ ಹಂತದಲ್ಲಿರುವಾಗಲೇ ದಾವಣಗೆರೆಯಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಗೆ ಆಕಾಂಕ್ಷಿಗಳು ಸಾಲುಗಟ್ಟಿ ನಿಂತಿದ್ದಾರೆ.

ಶ್ಯಾಮನೂರು ರಸ್ತೆಯಲ್ಲಿರುವ ಅತಿಥಿ ಗೃಹದಲ್ಲಿರುವ ರಾಹುಲ್ ಗಾಂಧಿ ಇಂದು ಕಾಂಗ್ರೆಸ್ ನ ಸ್ಥಳೀಯ ನಾಯಕರೊಂದಿಗೆ ಸಭೆ ನಡೆಸುತ್ತಿದ್ದಾರೆ. ರಾಹುಲ್ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಲಿದ್ದರು.

ಈ ಹಿನ್ನಲೆಯಲ್ಲಿ ಅತಿಥಿ ಗೃಹದ ಹೊರಗೆ ಗೇಟ್ ಬಳಿ ಆಕಾಂಕ್ಷಿಗಳ ಸಾಲುಗಟ್ಟಿ ನಿಂತಿದ್ದು, ಪಾಸ್ ಗಾಗಿ ಕಾಯುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಎರಡು ದಿನಗಳೊಳಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರೆಡಿಯಾಗುವ ನಿರೀಕ್ಷೆಯಿದೆ. ಈ ಹಿನ್ನಲೆಯಲ್ಲಿ ತಮ್ಮ ಟಿಕೆಟ್ ಕನ್ ಫರ್ಮ್ ಮಾಡುವ ಧಾವಂತ ನಾಯಕರದ್ದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments