Daily Horoscope
✕

ವ್ಯಾಟ್ಸ್ ಆ್ಯಪ್ ನಲ್ಲೆಲ್ಲ ಹರಿದಾಡುತ್ತಿರುವ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ

Webdunia
ಸೋಮವಾರ, 11 ಡಿಸೆಂಬರ್ 2017 (12:05 IST)
ಬೆಂಗಳೂರು: ಪರೀಕ್ಷೆ ಎಂದರೆ ಎಲ್ಲಾ ವಿದ್ಯಾರ್ಥಿಗಳಿಗೆ ಟೆನ್ಷನ್ ಇದ್ದೆ ಇರುತ್ತೆ. ಪ್ರಶ್ನೆ ಪತ್ರಿಕೆಯಲ್ಲಿ ಯಾವ ತರಹದ  ಪ್ರಶ್ನೆ ಬರುತ್ತೆ ಎಂಬ ಕುತೂಹಲ, ಯಾವುದನ್ನು ಓದುವುದು, ಯಾವುದನ್ನು ಬಿಡುವುದು ಎಂಬ ಗೊಂದಲದಲ್ಲಿಯೇ ವಿದ್ಯಾರ್ಥಿಗಳು ಇರುತ್ತಾರೆ.


ಆದರೆ ಇಂದು ಬಿ.ಕಾಂ 5ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಸುದ್ದಿ ಹರಿದಾಡುತ್ತಿದೆ. ಕೋಲಾರ ಸೇರಿದಂತೆ ಹಲವೆಡೆ ಪ್ರಶ್ನೆ ಪತ್ರಿಕೆ ಹರಿದಾಡುತ್ತಿದ್ದು, ವಿದ್ಯಾರ್ಥಿಗಳ ವಾಟ್ಸ್ ಆ್ಯಪ್ ನಲ್ಲೂ ಕಾಣಸಿಗುತ್ತಿದೆ.


ಬೆಂಗಳೂರು ವಿವಿ ನಡೆಸುತ್ತಿರುವ ಇಂದು ಮಧ್ಯಾಹ್ನ ನಡೆಯಬೇಕಿರುವ ಬಿ.ಕಾಂ ಪದವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಪರೀಕ್ಷೆಗೂ ಮೊದಲೆ ವಿದ್ಯಾರ್ಥಿಗಳ ಕೈ ಸೇರಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments