ವಾರ್ಷಿಕ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಪುನೀತ್ ರಾಜಕುಮಾರ್ ಕುರಿತು ಪ್ರಶ್ನೆ

Webdunia
ಶನಿವಾರ, 26 ಮಾರ್ಚ್ 2022 (15:45 IST)
ಬೆಂಗಳೂರಿನ ವಿಜಯನಗರ ಬಳಿಯ ಆರ್ ಪಿ ಸಿ ಲೇಔಟ್ ನಲ್ಲಿರುವಂತ ದಿ ನ್ಯೂ ಕೇಂಬ್ರಿಡ್ಜ್ ಇಂಗ್ಲೀಷ್ ಶಾಲೆಯಲ್ಲಿ ಇದೇ ಮಾರ್ಚ್ 2022ರಲ್ಲಿ 4ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ ಮಕ್ಕಳಿಗೆ ನೀಡಲಾಗಿದ್ದಂತ ವಾರ್ಷಿಕ ಪರೀಕ್ಷೆಯಲ್ಲಿ, ಪುನೀತ್ ರಾಜ್ ಕುಮಾರ್ ಕುರಿತಂತೆ ಪ್ರಶ್ನೆ ಕೇಳಲಾಗಿದೆ.
 
ಐಸಿಎಸ್‌ಇ ಪಠ್ಯಕ್ರಮದ 4ನೇ ತರಗತಿ ವಿದ್ಯಾರ್ಥಿಗಳ 2ನೇ ಭಾಷೆಯಾದಂತ ಕನ್ನಡ ಭಾಷಾ ಪರೀಕ್ಷೆಯಲ್ಲಿ ಪುನೀತ್ ರಾಜ್ ಕುಮಾರ್ ಕುರಿತಂತೆ ಗದ್ಯ ಭಾಗವನ್ನು ನೀಡಿ ಪ್ರಶ್ನೆ ಕೇಳಲಾಗಿದೆ. ಗದ್ಯ ಭಾಗವನ್ನು ಓದಿ, ಉತ್ತರಿಸುವಂತೆ ಸೂಚಿಸಿದ್ದಾಗಿ ತಿಳಿದು ಬಂದಿದೆ.
ಗದ್ಯಭಾಗದಲ್ಲಿ ತಿಳಿಸಿದ್ದಂತ ಪುನೀತ್ ರಾಜ್ ಕುಮಾರ್ ಬಗೆಗೆ ಪುನೀತ್ ರಾಜ್ ಕುಮಾರ್ ಅವರನ್ನು ಅಭಿಮಾನಿಗಳು ಏನೆಂದು ಕರೆಯುತ್ತಾ ಇದ್ದರು.? ಅವರು ಯಾವಾಗ ಜನಿಸಿದ್ರು..? ಅವರ ತಂದೆ ಹೆಸರೇನು.? ಎಂದು ಪ್ರಶ್ನೆಗಳನ್ನು ಕೇಳಲಾಗಿದೆ.
 
ಇದಲ್ಲದೇ ಖಾಲಿ ಬಿಟ್ಟ ಸ್ಥಗಳನ್ನು ತುಂಬಿ ಎನ್ನುವಂತ ಪ್ರಶ್ನೆಗಳಲ್ಲಿ, ಪುನೀತ್ ರಾಜ್ ಕುಮಾರ್ — ಎಂದು ಖ್ಯಾತರಾಗಿದ್ದರು. ಪುನೀತ್ ರಾಜ್ ಕುಮಾರ್ ತಾಯಿಯ ಹೆಸರು — ಎಂದು ಪ್ರಶ್ನೆಗಳನ್ನು ಕೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments