Webdunia - Bharat's app for daily news and videos

Install App

1ರಿಂದ 8ರ ತನಕ ಶಾಲೆ ಆರಂಭದ ಬಗ್ಗೆ ಶೀಘ್ರ ನಿರ್ಧಾರ

Webdunia
ಮಂಗಳವಾರ, 24 ಆಗಸ್ಟ್ 2021 (12:23 IST)
ಬೆಂಗಳೂರು: ರಾಜ್ಯದಲ್ಲಿ ಇಂದು ಒಂಬತ್ತು ಹಾಗೂ ಹತ್ತನೇ ತರಗತಿ ಹಾಗೂ ಪಿಯುಸಿ ತರಗತಿಗಳು ಆರಂಭಿಸಲಾಗಿದೆ. ಈ ನಡುವೆ ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಈಗಾಗಲೇ ಒಂಬತ್ತು ಹಾಗೂ ಹತ್ತನೇ ತರಗತಿ ಆರಂಭಿಸಲಾಗಿದೆ. ಅಲ್ಲದೆ ಪಿಯುಸಿ ತರಗತಿಗಳನ್ನು ಕೂಡ ಆರಂಭಿಸಲಾಗಿದೆ. ಪ್ರಾಥಮಿಕ ಶಾಲೆ ಆರಂಭಿಸುವ ಬಗ್ಗೆ ತಜ್ಞರ ಜೊತೆ ಚರ್ಚಿಸಲಾಗುವುದು. ತಜ್ಞರ ಸಲಹೆಗಳನ್ನು ಸಂಗ್ರಹಿಸಿ ಮುಂದಿನ ನಿರ್ಧಾರ ಶೀಘ್ರದಲ್ಲೇ ತಿಳಿಸಲಾಗುವುದೆಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments