‘ಅಯೋಧ್ಯೆಯಲ್ಲಿ ರಾಮ ಮಂದಿರ ಶೀಘ್ರ ನಿರ್ಮಾಣ’

Webdunia
ಶುಕ್ರವಾರ, 5 ಜುಲೈ 2019 (20:19 IST)
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲೇಬೇಕು. ಹೀಗಂತ ಒತ್ತಾಯ ಮತ್ತೆ ಕೇಳಿಬರತೊಡಗಿದೆ.

ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ  ತೀರ್ಥ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ.  

ಮಂಗಳೂರುನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ವಿಶ್ವೇಶ್ವ ತೀರ್ಥ ಸ್ವಾಮೀಜಿ, ಅಯೋಧ್ಯೆಯಲ್ಲಿ  ರಾಮ ಮಂದಿರ ನಿರ್ಮಾಣ ಆಗಲೇಬೇಕು ಎಂಬುದು ನನ್ನ ಆಗ್ರಹವಾಗಿದೆ. ಈಗ ಕೇಂದ್ರ ಸರಕಾರಕ್ಕೆ ಲೋಕ ಸಭೆಯಲ್ಲಿ ಸಂಖ್ಯಾ ಬಲವಿದೆ.

ಕೆಲವೇ ತಿಂಗಳುಗಳಲ್ಲಿ  ರಾಜ್ಯ ಸಭೆಯಲ್ಲಿ ಬಹುಮತ ದೊರೆಯಲಿದೆ. ಆ ಬಳಿಕ ಸಂಸತ್ತಿನಲ್ಲಿ ಈ ಬಿಲ್ ಪಾಸ್ ಅಗಬಹುದೆಂದು  ಹೇಳಿದ್ರು. ಕೇಂದ್ರ ಬಜೆಟ್  ಜನಪರವಾಗಿ  ಮೂಡಿ ಬಂದಿದೆ ಎಂದು ಆಶಾಭಾವನೆ  ವ್ಯಕ್ತಪಡಿಸಿದ್ರು.

ಗೋ ಹತ್ಯಾ ನಿಷೇಧ ಕಾನೂನು ಕೂಡಾ ಜಾರಿಗೆ ತರಲಿ  ಎಂದು ಒತ್ತಾಯಿಸಿದ್ರು. ಪೇಜಾವರ ಮಠದ ವತಿಯಿಂದ ಶಿವಮೊಗ್ಗದಲ್ಲಿ  ಹಿಂದುಳಿದ ವಿದ್ಯಾರ್ಥಿಗಳ ಹಾಸ್ಟೆಲ್, ಹುಬ್ಬಳ್ಳಿಯಲ್ಲಿ  ಶಾಲೆಯೊಂದನ್ನು  ತೆರೆಯಲಾಗುವುದು ಎಂದು ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ರಾಜಕೀಯ ತೆವಲಿಗೆ ಕನ್ನಡಿಗರ ಸ್ವಾಭಿಮಾನ ಅಡವಿಡಬೇಡಿ: ಸಿಟಿ ರವಿ

ಅಯೋಧ್ಯೆಯ ರಾಮಮಂದಿರಕ್ಕೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಭೇಟಿ

ಹುಬ್ಬಳ್ಳಿ: ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ, ಸೆರೆಗೆ ಅರಣ್ಯ ಅಧಿಕಾರಿಗಳು ಅಲರ್ಟ್‌

ಉಡ್ತಾ ಪಂಜಾಬ್ ಥರಾ ಉಡ್ತಾ ಕರ್ನಾಟಕ ಆಗುತ್ತದೆ

ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಎಲ್ಲಕ್ಕೂ ಕೊನೇ ಎಂಬುದು ಇದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments