Select Your Language

Notifications

webdunia
webdunia
webdunia
Sunday, 13 April 2025
webdunia

ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಸಾಮಾನ್ಯ ಎಂದಾ ಜಿ ಪರಮೇಶ್ವರ್‌ಗೆ ನ ಆರ್‌ ಅಶೋಕ್‌ ಕ್ಲಾಸ್‌

Bengaluru Sexual Assault Case, Home Minister G Parameshwar, Opposition Leader R Ashok

Sampriya

ಬೆಂಗಳೂರು , ಸೋಮವಾರ, 7 ಏಪ್ರಿಲ್ 2025 (18:44 IST)
ಬೆಂಗಳೂರು:  ಸಿಲಿಕಾನ್ ಸಿಟಿಯಲ್ಲಿ ರಾತ್ರಿ ಯುವತಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಇದೆಲ್ಲಾ ಸಾಮಾನ್ಯ ಎಂದಿರುವ ಗೃಹ ಸಚಿವ ಜಿ ಪರಮೇಶ್ವರ್‌ ವಿರುದ್ಧ ವಿಪಕ್ಷ ನಾಯಕ ಆರ್‌ ಅಶೋಕ್ ಗರಂ ಆಗಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಆಕಸ್ಮಿಕ
❌ಮಕ್ಕಳಾಟ
❌ಸಣ್ಣ ಘಟನೆ
❌ಪ್ರೇಮ ವೈಫಲ್ಯ
❌ಕುಟುಂಬ ಕಲಹ
❌ಅಲ್ಲೊಂದು ಇಲ್ಲೊಂದು


ಆಕಸ್ಮಿಕ ಗೃಹ ಸಚಿವ ಜಿ ಪರಮೇಶ್ವರ್‌ಗೆ ರಾಜ್ಯದ ಹೆಣ್ಣುಮಕ್ಕಳ ಮೇಲೆ ನಡೆಯುವ ಪ್ರತಿಯೊಂದು ಅತ್ಯಾಚಾರ, ಮಾನಭಂಗ, ದೌರ್ಜನ್ಯ, ಹಲ್ಲೆ ಪ್ರಕರಣಗಲ್ಲೆವೂ ಅಲ್ಲೊಂದು ಇಲ್ಲೊಂದು ನಡೆಯುವ ಸಣ್ಣ ಘಟನೆಗಳಾಗಿ ಕಾಣಿಸುತ್ತಿರುವುದು ನಿಜಕ್ಕೂ ದುರಂತ.

ಈ ನಾಲಾಯಕ್  ಕಾಂಗ್ರೆಸ್‌ ಸರ್ಕಾರದಲ್ಲಿ ಹೆಣ್ಣುಮಕ್ಕಳು, ಮಹಿಳೆಯರು ನಿರ್ಭೀತಿಯಿಂದ ಓಡಾಡುವ ಪರಿಸ್ಥಿತಿಯೇ ಇಲ್ಲದಂತಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಲೆ ಏರಿಕೆಯಿಂದ ತತ್ತರಿಸಿದ ಜನ ಸಾಮಾನ್ಯರಿಗೆ ಮತ್ತೊಂದು ಬರೆ, ಎಲ್‌ಪಿಜಿ ದರವನ್ನು ಹೆಚ್ಚಿಸಿದ ಕೇಂದ್ರ