Webdunia - Bharat's app for daily news and videos

Install App

ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಸಾಮಾನ್ಯ ಎಂದಾ ಜಿ ಪರಮೇಶ್ವರ್‌ಗೆ ನ ಆರ್‌ ಅಶೋಕ್‌ ಕ್ಲಾಸ್‌

Sampriya
ಸೋಮವಾರ, 7 ಏಪ್ರಿಲ್ 2025 (18:44 IST)
ಬೆಂಗಳೂರು:  ಸಿಲಿಕಾನ್ ಸಿಟಿಯಲ್ಲಿ ರಾತ್ರಿ ಯುವತಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಇದೆಲ್ಲಾ ಸಾಮಾನ್ಯ ಎಂದಿರುವ ಗೃಹ ಸಚಿವ ಜಿ ಪರಮೇಶ್ವರ್‌ ವಿರುದ್ಧ ವಿಪಕ್ಷ ನಾಯಕ ಆರ್‌ ಅಶೋಕ್ ಗರಂ ಆಗಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಆಕಸ್ಮಿಕ
❌ಮಕ್ಕಳಾಟ
❌ಸಣ್ಣ ಘಟನೆ
❌ಪ್ರೇಮ ವೈಫಲ್ಯ
❌ಕುಟುಂಬ ಕಲಹ
❌ಅಲ್ಲೊಂದು ಇಲ್ಲೊಂದು


ಆಕಸ್ಮಿಕ ಗೃಹ ಸಚಿವ ಜಿ ಪರಮೇಶ್ವರ್‌ಗೆ ರಾಜ್ಯದ ಹೆಣ್ಣುಮಕ್ಕಳ ಮೇಲೆ ನಡೆಯುವ ಪ್ರತಿಯೊಂದು ಅತ್ಯಾಚಾರ, ಮಾನಭಂಗ, ದೌರ್ಜನ್ಯ, ಹಲ್ಲೆ ಪ್ರಕರಣಗಲ್ಲೆವೂ ಅಲ್ಲೊಂದು ಇಲ್ಲೊಂದು ನಡೆಯುವ ಸಣ್ಣ ಘಟನೆಗಳಾಗಿ ಕಾಣಿಸುತ್ತಿರುವುದು ನಿಜಕ್ಕೂ ದುರಂತ.

ಈ ನಾಲಾಯಕ್  ಕಾಂಗ್ರೆಸ್‌ ಸರ್ಕಾರದಲ್ಲಿ ಹೆಣ್ಣುಮಕ್ಕಳು, ಮಹಿಳೆಯರು ನಿರ್ಭೀತಿಯಿಂದ ಓಡಾಡುವ ಪರಿಸ್ಥಿತಿಯೇ ಇಲ್ಲದಂತಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ