Select Your Language

Notifications

webdunia
webdunia
webdunia
webdunia

ಅಳೆದು ತೂಗಿ ನಾಯಕತ್ವ ಕೊಟ್ಟಿದ್ದಾರೆ-ಆರ್ ಅಶೋಕ್

R Ashok
bangalore , ಶನಿವಾರ, 11 ನವೆಂಬರ್ 2023 (15:42 IST)
ಕೇಂದ್ರದ ಘೋಷಣೆಗೆ ತುಂಬು ಹೃದಯದ ಸ್ವಾಗತ.ಹಳೆ ಚಿಗುರು ಹೊಸಬೇರು ಕೂಡಿರಲು ಮರ ಸೊಬಗು ಎನ್ನುವಂತಹ ಹೊಸತನ ಬರಬೇಕು,ಹಳಬರನ್ನೂ ಒಟ್ಟಿಗೆ ತೆಗೆದುಕೊಂಡ ಹೋಗಲು ಈ ನೇಮಕ ಆಗಿದೆ,ವಿಜಯೇಂದ್ರ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಲಿದ್ದಾರೆ.ವಿಶ್ವಾಸದಿಂದ ಹೋಗಲಿದ್ದಾರೆ. ನಮಗೆ ಪಕ್ಷ, ಸಿದ್ದಾಂತ ಮುಖ್ಯ,ವ್ಯಕ್ತಿ ಅಲ್ಲ ಎಂದು ಆರ್ ಅಶೋಕ್ ಹೇಳಿದ್ದಾರೆ.
 
ಪ್ರತಿಪಕ್ಷ ನಾಯಕನ ಆಯ್ಕೆಯೂ ಶುಕ್ರವಾರ ಆಗಲಿದೆ.ಬಿಜೆಪಿಯವರೇ ಆಯ್ಕೆಯಾಗಲಿದ್ದಾರೆ, ಇದರಲ್ಲಿ ಸಮುದಾಯ ಮುಖ್ಯ ಅಲ್ಲ, ಜಾತಿ ಗಿಂತ ಸದನದಲ್ಲಿ ಆಡಳಿತ ಪಕ್ಷ ಎದುರಿಸಲು ಸಮರ್ಥ ವ್ಯಕ್ತಿ ಆಯ್ಕೆಯಾಗಲಿದೆ,ಗುಟ್ಟುಬಿಡದೆ ಆಯ್ಕೆ ಮಾಡಲಿದೆ ಅದನ್ನೂ ನಾವು ಸ್ವಾಗತ ಮಾಡಲಿದ್ದೇವೆ ಎಂದು ಆರ್ ಅಶೋಕ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತೇವೆ- ಯಡಿಯೂರಪ್ಪ