ಆರ್.ಅಶೋಕ್ ಹೇಳಿಕೆಗೆ ತಳ-ಬುಡ ಇರುವುದಿಲ್ಲ- ಸಿದ್ದರಾಮಯ್ಯ ತಿರುಗೇಟು

Webdunia
ಶನಿವಾರ, 11 ಮೇ 2019 (11:22 IST)
ಕಲಬುರಗಿ: 20ಕ್ಕೂ ಹೆಚ್ಚು ಶಾಸಕರಿಗೆ ಸರ್ಕಾರದ ಬಗ್ಗೆ ಅಸಮಾಧಾನವಿದೆ ಎಂದು ಶಾಸಕ ಆರ್.ಅಶೋಕ್ ಹೇಳಿಕೆಗೆ ಇದೀಗ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.



‘ಅವನಿಗೆ ಸತ್ಯವೂ ಗೊತ್ತಿಲ್ಲ, ಸುಳ್ಳೋ ಗೊತ್ತಿಲ್ಲ. ಅವನು ಏನು ಮಾತನಾಡುತ್ತಾನೆಂದು ಅವನಿಗೇ ಅರ್ಥ ಆಗಲ್ಲ. ಆರ್.ಅಶೋಕ್ ಹೇಳಿಕೆಗೆ ತಳ-ಬುಡ ಇರುವುದಿಲ್ಲ’ ಎಂದು ಕಲಬುರಗಿಯಲ್ಲಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

 

ಅಲ್ಲದೇ ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ‘ಕೈ’ ಸೇರಿದ್ರು ಎಂದಿದ್ದ ಆರ್.ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ‘ನಾನು ಪಕ್ಷ ಬಿಟ್ಟಿದ್ದಕ್ಕೂ, ಜಾಧವ್ ಬಿಟ್ಟಿದ್ದಕ್ಕೂ ವ್ಯತ್ಯಾಸವಿದೆ. ಅಹಿಂದ್ ಚಟುವಟಿಕೆ ಹಿನ್ನಲೆ  ಜೆಡಿಎಸ್ ಪಕ್ಷದಿಂದ ದೇವೇಗೌಡರು ನನ್ನನ್ನು ಉಚ್ಚಾಟನೆ ಮಾಡಿದ್ದರು’ ಎಂದು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಮುಂದಿನ ಸುದ್ದಿ
Show comments