Daily Horoscope

ಸದನದಲ್ಲೇ ನಿದ್ದೆ ಹೋದ ಡಿಕೆ ಶಿವಕುಮಾರ್: ರಾತ್ರಿಯೆಲ್ಲಾ ನಿದ್ರೆಯಿಲ್ವಾ ಎಂದು ಕಾಲೆಳದ ಆರ್ ಅಶೋಕ್

Krishnaveni K
ಗುರುವಾರ, 11 ಡಿಸೆಂಬರ್ 2025 (11:25 IST)
Photo Credit: X
ಬೆಳಗಾವಿ: ವಿಧಾನಸಭೆ ಅಧಿವೇಶನದ ನಡುವೆ ಸದನದಲ್ಲೇ ನಿದ್ದೆ ಹೋದ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ವಿಪಕ್ಷ ನಾಯಕ ಆರ್ ಅಶೋಕ್ ಕಿಚಾಯಿಸಿದ್ದಾರೆ.

ಸದನದಲ್ಲೇ ಡಿಕೆಶಿ ನಿದ್ರಿಸುತ್ತಿರುವ ಫೋಟೋ ಹಂಚಿಕೊಂಡ ಆರ್ ಅಶೋಕ್, ಪಾಪ ಬಹುಶಃ ಕುರ್ಚಿ ಸಿಗದ ನಿರಾಸೆಯಿಂದ ರಾತ್ರಿಯೆಲ್ಲಾ ನಿದ್ರೆಯಿಲ್ಲ ಎನಿಸುತ್ತದೆ ಎಂದು ಕಾಲೆಳೆದಿದ್ದಾರೆ. ‘ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು ಎಂದು ಜಾರಿಕೊಂಡು ಸದನದಲ್ಲೇ ಪ್ರಗಾಢ ನಿದ್ರೆಗೆ ಜಾರಿರುವ ಡಿಸಿಎಂ ಡಿಕೆ ಶಿವಕುಮಾರ್ ಸಾಹೇಬರಿಗೆ ಪಾಪ ಸಿಎಂ ಕುರ್ಚಿ ಸಿಗದ ನಿರಾಸೆಯಿಂದ ರಾತ್ರಿಯೆಲ್ಲ ನಿದ್ದೆ ಬರುತ್ತಿಲ್ಲ ಅನ್ನಿಸುತ್ತೆ. ಹಾಗಾಗಿ ಸದನದಲ್ಲೇ ವಿಶ್ರಾಂತಿ ಪಡೆಯುತ್ತಿರಬೇಕು.

"ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ", ಎಂದು ಸ್ವಾಮಿ ವಿವೇಕಾನಂದರು ಕರೆ ಕೊಟ್ಟಿದ್ದರು. ಆದರೆ ಕಾಂಗ್ರೆಸ್ ನಾಯಕರ ವರಸೆ "ಮಲಗಿ, ಮಲಗಿರಿ, ಜನ ಒದ್ದೋಡಿಸುವವರೆಗೂ ಎಳೆಬೇಡಿ" ಎನ್ನುವಂತಿದೆ’ ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments