ಆರ್.ಅಶೋಕ್ ಸತ್ಯ ಹರಿಶ್ಚಂದ್ರ ಸಂಬಂಧಿ- ರಾಮಲಿಂಗಾರೆಡ್ಡಿ

Webdunia
ಗುರುವಾರ, 1 ಫೆಬ್ರವರಿ 2018 (21:27 IST)

ಬಿಜೆಪಿ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರು ಸತ್ಯಹರಿಶ್ಚಂದ್ರ ಸಂಬಂಧಿಕರು ಎಂಬುದು ಡಿಎನ್ಎ ಪರೀಕ್ಷೆಯಿಂದ ಗೊತ್ತಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿಯೊಂದಿಗೆ ಬಿಜೆಪಿಯವರು ಮಾತುಕತೆ ನಡೆಸಿರುವುದು ಸುಳ್ಳು ಎಂದು ಅಶೋಕ್ ಹೇಳಿರುವುದು ಸತ್ಯ ಇರಬೇಕು ಏಕೆಂದರೆ ಅವರು ಸತ್ಯ ಹರಿಶ್ಚಂದ್ರ ಸಂಬಂಧಿ ಅವರು ಸುಳ್ಳು ಹೇಳಲ್ಲ ಎಂದಿದ್ದಾರೆ.

ಆರ್.ಅಶೋಕ ಅವರ ಡಿಎನ್ಎ ಪರೀಕ್ಷೆ ಮಾಡಿಸಲಾಗಿದ್ದು, ಅವರು  ಸತ್ಯಹರಿಶ್ಚಂದ್ರ ವಂಶಕ್ಕೆ ಸೇರಿದವರಾಗಿದ್ದಾರೆ. ನಾವು ಮಾತ್ರ ಸುಳ್ಳು ಹೇಳುತ್ತೇವೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಕಚೇರಿಯಲ್ಲಿರಲಿದೆ ಈ ವಿಶೇಷ ವ್ಯಕ್ತಿಯ ಫೋಟೋ

ಡಿಕೆ ಶಿವಕುಮಾರ್ ಸಂಪುಟದಲ್ಲಿ ಯಾರೆಲ್ಲಾ ಸಚಿವರಿರುತ್ತಾರೆ: ಪಟ್ಟಿ ಇಲ್ಲಿದೆ

Karnataka Rains: ಕರ್ನಾಟಕದಲ್ಲಿ ಮಳೆಗಾಲ ಆರಂಭ ಯಾವಾಗ ಇಲ್ಲಿದೆ ಮಾಹಿತಿ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ

ಘಾಟಬೋರಳ್ ಗ್ರಾಮದಲ್ಲಿ ಮಂಗನ ದಾಳಿಗೆ ಬೆಚ್ಚಿದ್ದ ಜನತೆ ಇದೀಗ ನಿರಾಳ

ಮುಂದಿನ ಸುದ್ದಿ
Show comments