ಎಚ್ ಡಿ ರೇವಣ್ಣ ವಿರುದ್ಧ ಕಠಿಣ ಕ್ರಮ ಜರುಗಿಸಲಿ: ಆರ್‌ ಅಶೋಕ್

Sampriya
ಭಾನುವಾರ, 5 ಮೇ 2024 (15:59 IST)
ಬೆಂಗಳೂರು: ಮಾಜಿ ಸಚಿವ, ಶಾಸಕ ಹೆಚ್‌.ಡಿ.ರೇವಣ್ಣ ಅವರನ್ನು ಬಂಧಿಸಿದ್ದು ಸರಿಯಾಗಿದೆ. ಇನ್ನು ನಮ್ಮ ಹೊಂದಾಣಿಕೆಯಲ್ಲಿ ಪ್ರಜ್ವಲ್ ರೇವಣ್ಣ ಇನ್ನೂ ಗೆದ್ದಿಲ್ಲ. ಗೆದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಅವರು, ಮಾಜಿ ಸಚಿವ ಹೆಚ್‌.ಡಿ.ರೇವಣ್ಣರನ್ನು ಬಂಧಿಸಿದ್ದು ಸರಿಯಾಗಿದೆ. ಪೊಲೀಸರ ಕಾರ್ಯಕ್ಕೆ ನಾನು ಶ್ಲಾಘಿಸುತ್ತೇನೆ. ಬಂಧಿತ ಎಚ್‌.ಡಿ.ರೇವಣ್ಣ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಜತೆ ಹೊಸದಾಗಿ ನಮ್ಮ ಮೈತ್ರಿಯಾಗಿ ಈ ನಿಟ್ಟಿನಲ್ಲಿ ಪ್ರಜ್ವಲ್‌ಗೆ ಟಿಕೆಟ್ ನೀಡಲಾಗಿದೆ. ಜೆಡಿಎಸ್ ಪಕ್ಷದಿಂದ ಈಗಾಗಲೇ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಪ್ರಜ್ವಲ್ ಗೆದ್ದ ಮೇಲೆ ಜೆಡಿಎಸ್ ಸಂಸದ ಆಗುತ್ತಾರಾ? ಅಥವಾ ಎನ್‌ಡಿಎ ಸಂಸದರಾಗುತ್ತಾರಾ ಎಂಬ ಗೊಂದಲ ಇದೆ. ಈ ಬಗ್ಗೆ ವರಿಷ್ಠರಿಂದ ಸ್ಪಷ್ಟನೆ ಪಡೆಯುತ್ತೇವೆ. ನಂತರ ನೋಡಿಕೊಂಡು ಪ್ರಜ್ವಲ್ ವಿರುದ್ಧ ಕ್ರಮದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ: ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ಮುಂದಿನ ಸುದ್ದಿ
Show comments