ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಆರ್ ಅಶೋಕ್ ಭೇಟಿ

Webdunia
ಗುರುವಾರ, 1 ಸೆಪ್ಟಂಬರ್ 2022 (21:18 IST)
ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಅವಾಂತರವೇ ಸೃಷ್ಟಿಯಾಗಿದೆ. ಸಿಲಿಕಾನ್​ ಸಿಟಿಯಲ್ಲಿ ಮಳೆಯಿಂದಾದ ಹಾನಿ ಕುರಿತಾಗಿ ಕಂದಾಯ ಸಚಿವ ಆರ್​​.ಅಶೋಕ್​​​ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ನಗರ. ವಾಡಿಕೆಗಿಂತ ಹೆಚ್ಚು ಮಳೆ ಬಂದಿದ್ದರಿಂದ ಸಮಸ್ಯೆಯಾಗಿದೆ. ಈ‌ ಬಾರಿ ಮಳೆಯಿಂದಾಗಿ ಬೊಮ್ಮನಹಳ್ಳಿ ಹಾಗೂ ಮಹದೇವಪುರ ಭಾಗದಲ್ಲಿ ಅತಿ ಹಾನಿಯಾಗಿದೆ. ಇಂದು ಸಿಎಂ ಬೊಮ್ಮಾಯಿ ಅವರು ಭೇಟಿ ನೀಡಲಿದ್ದಾರೆ ಎಂದರು. ಹಾನಿಗೊಳಗಾದ ಭಾಗದಲ್ಲಿ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಸರ್ಕಾರ ಎಲ್ಲಾ ಕ್ರಮ ತೆಗೆದುಕೊಳ್ಳುತ್ತಿದೆ. ಬೆಂಗಳೂರು ಹೊರತುಪಡಿಸಿ ಜಿಲ್ಲೆಗಳಲ್ಲಿ ಆದ ಹಾನಿ ಬಗ್ಗೆ  ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಾನಿಯಾಗಿರೋ‌ ಮನೆಗಳಿಗೆ ಪರಿಹಾರ ‌ನೀಡಲಾಗ್ತಿದೆ. ನಿರಾಶ್ರಿತರಿಗೆ 15 ದಿನಗಳ ಆಹಾರ ಕಿಟ್ ಸರ್ಕಾರ ನೀಡುತ್ತಿದೆ. ಮಳೆ ಏನು ಬೆಂಗಳೂರಲ್ಲಿ ಮಾತ್ರ ಆಗಿಲ್ಲ. ಅಮೆರಿಕಾ, ಪಾಕಿಸ್ತಾನ ಸೇರಿ ಎಲ್ಲಾ ಕಡೆ ಆಗಿದೆ. ಯಾರೋ ಏನೋ ಹೇಳಿದ್ರು ಅಂದ್ರೆ ಬೆಂಗಳೂರು ಬ್ಯ್ರಾಂಡ್ ಹಾಳಾಗಲ್ಲ ಎಂದು ತಿರುಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments