Webdunia - Bharat's app for daily news and videos

Install App

ರಾಹುಲ್ ಗಾಂಧಿ ನನ್ನ ಐದು ಪ್ರಶ್ನೆಗಳಿಗೆ ಉತ್ತರ ಕೊಡಲಿ: ಆರ್ ಅಶೋಕ್

Krishnaveni K
ಶನಿವಾರ, 9 ಆಗಸ್ಟ್ 2025 (11:31 IST)
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಹೊರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವಿಪಕ್ಷ ನಾಯಕ ಆರ್ ಅಶೋಕ್ ಐದು ಪ್ರಶ್ನೆ ಮುಂದಿಟ್ಟಿದ್ದಾರೆ.

ಸೋಷಿಯಲ್ ಮೀಡಿಯಾ ಎಕ್ಸ್ ಮೂಲಕ ಆರ್ ಅಶೋಕ್ ಐದು ಪ್ರಶ್ನೆಗಳನ್ನು ಮುಂದಿಟ್ಟು ಟೀಕೆ ಮಾಡಿದ್ದಾರೆ. ಸುಳ್ಳುಬುರುಕ, ರಣಹೇಡಿ ರಾಹುಲ್ ಗಾಂಧಿ ಅವರಿಗೆ ನನ್ನ ಐದು ಪ್ರಶ್ನೆಗಳು:

1.) ಲೋಕಸಭಾ ಚುನಾವಣೆ ನಡೆಯುವಾಗ ರಾಜ್ಯದಲ್ಲಿ ಅಧಿಕಾರ ಇದ್ದದ್ದು ನಿಮ್ಮದೇ ಕಾಂಗ್ರೆಸ್ ಸರ್ಕಾರ. ಚುನಾವಣಾ ಆಯೋಗ ಕೂಡ ರಾಜ್ಯ ಸರ್ಕಾರದ ಅಧಿಕಾರಿಗಳನ್ನೇ ನಿಯೋಜನೆ ಮಾಡಿಕೊಂಡು ಕಾರ್ಯನಿರ್ವಹಿಸಿರುವುದು. ಹೀಗಿರುವಾಗ ಯಾವ ಆಧಾರದ ಮೇಲೆ ಬಿಜೆಪಿ ಪಕ್ಷವನ್ನ, ಪ್ರಧಾನ ಮಂತ್ರಿಗಳನ್ನ, ಕೇಂದ್ರ ಸರ್ಕಾರವನ್ನ ದೂಷಿಸುತ್ತಿದ್ದೀರಿ?

 2.) ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಪಕ್ಷಗಳಗಳಂತೆ ಪ್ರತಿ ಬೂತ್‌ಗೆ ಕಾಂಗ್ರೆಸ್‌ ಪಕ್ಷ ಕೂಡ ಬಿಎಲ್‌ಎಗಳನ್ನು (ಬೂತ್‌ ಲೆವೆಲ್‌ ಏಜೆಂಟ್‌) ನೇಮಕ ಮಾಡಿತ್ತು. ಅವರನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರೇ ನೇಮಿಸಿರುತ್ತಾರೆ. ಮತದಾರರ ಪಟ್ಟಿಯ ಪ್ರತಿಯನ್ನು ಮತದಾನಕ್ಕೂ ಮುಂಚೆಯೇ ಎಲ್ಲ ಪಕ್ಷಗಳ ಬಿಎಲ್‌ಎಗ ಗಳಿಗೆ ನೀಡಲಾಗುತ್ತದೆ ಎಂಬ ಕನಿಷ್ಠ ಅರಿವು ರಾಹುಲ್ ಗಾಂಧಿ ಅವರಿಗೆ ಇಲ್ಲವೇ? ಕಾಂಗ್ರೆಸ್ ಪಕ್ಷದ BLA ಗಳು ಏನು ಮಾಡುತ್ತಿದ್ದರು?

3.) ಪರಿಷ್ಕೃತ ಕರಡು ಮತದಾರರ ಪಟ್ಟಿ ಯಾವುದೇ ಚುನಾವಣೆಯ 3-4 ತಿಂಗಳು ಮುಂಚೆಯೇ ಪ್ರಕಟವಾಗುತ್ತದೆ. ಅದನ್ನು ಎಲ್ಲಾ ಪಕ್ಷಗಳಿಗೂ ನೀಡಲಾಗುತ್ತದೆ. ಅದನ್ನಿಟ್ಟುಕೊಂಡು ರಾಜಕೀಯ ಪಕ್ಷಗಳ ಬೂತ್ ಮಟ್ಟದ ಕಾರ್ಯಕರ್ತರು ಮನೆ ಮನೆಗೆ ಹೋಗಿ ಮತದಾರರಿಗೆ ಚೀಟಿ ಕೂಡ ಕೊಟ್ಟು ಬರುತ್ತಾರೆ. ಹಾಗಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆಗೆ ಮೊದಲು ಏನು ಮಾಡುತ್ತಿತ್ತು?

4.) ಚುನಾವಣಾ ಫಲಿತಾಂಶ ಬಂದಮೇಲೆ 45 ದಿನಗಳವರೆಗೆ ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಇರುತ್ತದೆ. ಆದರೆ ಅನುಮಾನ ಇರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಚುನಾವಣೆ ಆದ ಒಂದು ವರ್ಷದವರೆಗೆ ಏನು ಮಾಡುತ್ತಿದ್ದರು? ಬಿಹಾರ ಚುನಾವಣೆಯ ಸೋಲಿಗೆ anticipatory bail ಪಡೆಯಲು ಸರಿಯಾದ ಸಮಯಕ್ಕಾಗಿ ಕಾಯುತ್ತಿದ್ದರಾ?

5.) ಒಳಮೀಸಲಾತಿಗೆ ಸಂಬಂಧಿಸಿದ ಸಮೀಕ್ಷೆಗೆ, ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಮತದಾರರ ಪಟ್ಟಿಯನ್ನು ಬಳಸಿಕೊಂಡು ಸಮೀಕ್ಷಾ ಕಾರ್ಯ ನಡೆಸಬೇಕು ಎಂದು ತಮ್ಮದೇ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ನಿರ್ಧಾರ ಮಾಡಿದೆ. ಹಾಗಾದರೆ ಮತದಾರರ ಪಟ್ಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗು ಅವರ ಸಂಪುಟಕ್ಕೆ ನಂಬಿಕೆ ಇದೆ. ಆದರೆ ರಾಹುಲ್ ಗಾಂಧಿ ಅವರಿಗೆ ಮಾತ್ರ ಇಲ್ಲ, ಅಲ್ಲವೇ?

135 ಸೀಟು ಗೆದ್ದಾಗ ಸಂಭ್ರಮಿಸಿ ಬೀಗುವುದು, ಸೋತು ಸುಣ್ಣವಾದಾಗ ಹತಾಶೆಯಲ್ಲಿ ಚುನಾವಣಾ ಆಯೋಗದ ಮೇಲೆ, ಚುನಾವಣಾ ಪ್ರಕ್ರಿಯೆ ವಿಪಕ್ಷಗಳ ಮೇಲೆ ಸಂದೇಹ ಪಟ್ಟು ಅಪಪ್ರಚಾರ ಮಾಡುವುದು, ಈ ನಾಟಕವನ್ನು ನಂಬುವಷ್ಟು ದಡ್ಡರಲ್ಲ ಕನ್ನಡಿಗರು. ಇನ್ನಾದರೂ ಜನಾದೇಶವನ್ನ ಒಪ್ಪಿಕೊಂಡು ಜವಾಬ್ದಾರಿಯುತ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಿ ಎಂದು ಅಶೋಕ್ ಟೀಕಾಪ್ರಹಾರ ನಡೆಸಿದ್ದಾರೆ.ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಹೊರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವಿಪಕ್ಷ ನಾಯಕ ಆರ್ ಅಶೋಕ್ ಐದು ಪ್ರಶ್ನೆ ಮುಂದಿಟ್ಟಿದ್ದಾರೆ.

ಸೋಷಿಯಲ್ ಮೀಡಿಯಾ ಎಕ್ಸ್ ಮೂಲಕ ಆರ್ ಅಶೋಕ್ ಐದು ಪ್ರಶ್ನೆಗಳನ್ನು ಮುಂದಿಟ್ಟು ಟೀಕೆ ಮಾಡಿದ್ದಾರೆ. ಸುಳ್ಳುಬುರುಕ, ರಣಹೇಡಿ ರಾಹುಲ್ ಗಾಂಧಿ ಅವರಿಗೆ ನನ್ನ ಐದು ಪ್ರಶ್ನೆಗಳು:

1.) ಲೋಕಸಭಾ ಚುನಾವಣೆ ನಡೆಯುವಾಗ ರಾಜ್ಯದಲ್ಲಿ ಅಧಿಕಾರ ಇದ್ದದ್ದು ನಿಮ್ಮದೇ ಕಾಂಗ್ರೆಸ್ ಸರ್ಕಾರ. ಚುನಾವಣಾ ಆಯೋಗ ಕೂಡ ರಾಜ್ಯ ಸರ್ಕಾರದ ಅಧಿಕಾರಿಗಳನ್ನೇ ನಿಯೋಜನೆ ಮಾಡಿಕೊಂಡು ಕಾರ್ಯನಿರ್ವಹಿಸಿರುವುದು. ಹೀಗಿರುವಾಗ ಯಾವ ಆಧಾರದ ಮೇಲೆ ಬಿಜೆಪಿ ಪಕ್ಷವನ್ನ, ಪ್ರಧಾನ ಮಂತ್ರಿಗಳನ್ನ, ಕೇಂದ್ರ ಸರ್ಕಾರವನ್ನ ದೂಷಿಸುತ್ತಿದ್ದೀರಿ?

 2.) ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಪಕ್ಷಗಳಗಳಂತೆ ಪ್ರತಿ ಬೂತ್‌ಗೆ ಕಾಂಗ್ರೆಸ್‌ ಪಕ್ಷ ಕೂಡ ಬಿಎಲ್‌ಎಗಳನ್ನು (ಬೂತ್‌ ಲೆವೆಲ್‌ ಏಜೆಂಟ್‌) ನೇಮಕ ಮಾಡಿತ್ತು. ಅವರನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರೇ ನೇಮಿಸಿರುತ್ತಾರೆ. ಮತದಾರರ ಪಟ್ಟಿಯ ಪ್ರತಿಯನ್ನು ಮತದಾನಕ್ಕೂ ಮುಂಚೆಯೇ ಎಲ್ಲ ಪಕ್ಷಗಳ ಬಿಎಲ್‌ಎಗ ಗಳಿಗೆ ನೀಡಲಾಗುತ್ತದೆ ಎಂಬ ಕನಿಷ್ಠ ಅರಿವು ರಾಹುಲ್ ಗಾಂಧಿ ಅವರಿಗೆ ಇಲ್ಲವೇ? ಕಾಂಗ್ರೆಸ್ ಪಕ್ಷದ BLA ಗಳು ಏನು ಮಾಡುತ್ತಿದ್ದರು?

3.) ಪರಿಷ್ಕೃತ ಕರಡು ಮತದಾರರ ಪಟ್ಟಿ ಯಾವುದೇ ಚುನಾವಣೆಯ 3-4 ತಿಂಗಳು ಮುಂಚೆಯೇ ಪ್ರಕಟವಾಗುತ್ತದೆ. ಅದನ್ನು ಎಲ್ಲಾ ಪಕ್ಷಗಳಿಗೂ ನೀಡಲಾಗುತ್ತದೆ. ಅದನ್ನಿಟ್ಟುಕೊಂಡು ರಾಜಕೀಯ ಪಕ್ಷಗಳ ಬೂತ್ ಮಟ್ಟದ ಕಾರ್ಯಕರ್ತರು ಮನೆ ಮನೆಗೆ ಹೋಗಿ ಮತದಾರರಿಗೆ ಚೀಟಿ ಕೂಡ ಕೊಟ್ಟು ಬರುತ್ತಾರೆ. ಹಾಗಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆಗೆ ಮೊದಲು ಏನು ಮಾಡುತ್ತಿತ್ತು?

4.) ಚುನಾವಣಾ ಫಲಿತಾಂಶ ಬಂದಮೇಲೆ 45 ದಿನಗಳವರೆಗೆ ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಇರುತ್ತದೆ. ಆದರೆ ಅನುಮಾನ ಇರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಚುನಾವಣೆ ಆದ ಒಂದು ವರ್ಷದವರೆಗೆ ಏನು ಮಾಡುತ್ತಿದ್ದರು? ಬಿಹಾರ ಚುನಾವಣೆಯ ಸೋಲಿಗೆ anticipatory bail ಪಡೆಯಲು ಸರಿಯಾದ ಸಮಯಕ್ಕಾಗಿ ಕಾಯುತ್ತಿದ್ದರಾ?

5.) ಒಳಮೀಸಲಾತಿಗೆ ಸಂಬಂಧಿಸಿದ ಸಮೀಕ್ಷೆಗೆ, ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಮತದಾರರ ಪಟ್ಟಿಯನ್ನು ಬಳಸಿಕೊಂಡು ಸಮೀಕ್ಷಾ ಕಾರ್ಯ ನಡೆಸಬೇಕು ಎಂದು ತಮ್ಮದೇ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ನಿರ್ಧಾರ ಮಾಡಿದೆ. ಹಾಗಾದರೆ ಮತದಾರರ ಪಟ್ಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗು ಅವರ ಸಂಪುಟಕ್ಕೆ ನಂಬಿಕೆ ಇದೆ. ಆದರೆ ರಾಹುಲ್ ಗಾಂಧಿ ಅವರಿಗೆ ಮಾತ್ರ ಇಲ್ಲ, ಅಲ್ಲವೇ?

135 ಸೀಟು ಗೆದ್ದಾಗ ಸಂಭ್ರಮಿಸಿ ಬೀಗುವುದು, ಸೋತು ಸುಣ್ಣವಾದಾಗ ಹತಾಶೆಯಲ್ಲಿ ಚುನಾವಣಾ ಆಯೋಗದ ಮೇಲೆ, ಚುನಾವಣಾ ಪ್ರಕ್ರಿಯೆ ವಿಪಕ್ಷಗಳ ಮೇಲೆ ಸಂದೇಹ ಪಟ್ಟು ಅಪಪ್ರಚಾರ ಮಾಡುವುದು, ಈ ನಾಟಕವನ್ನು ನಂಬುವಷ್ಟು ದಡ್ಡರಲ್ಲ ಕನ್ನಡಿಗರು. ಇನ್ನಾದರೂ ಜನಾದೇಶವನ್ನ ಒಪ್ಪಿಕೊಂಡು ಜವಾಬ್ದಾರಿಯುತ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಿ ಎಂದು ಅಶೋಕ್ ಟೀಕಾಪ್ರಹಾರ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ನನ್ನ ಐದು ಪ್ರಶ್ನೆಗಳಿಗೆ ಉತ್ತರ ಕೊಡಲಿ: ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಪಿ ಒಮ್ಮೆ ಬಂದರೆ ಮಾತ್ರೆ ತೆಗೆದುಕೊಳ್ಳುತ್ತಲೇ ಇರಬೇಕೇ, ಡಾ ಸಿಎನ್ ಮಂಜುನಾಥ್ ಸಲಹೆ ಇಲ್ಲಿದೆ

ಲಾರೆನ್ಸ್ ಬಿಷ್ಣೋಯ್ ಸೇರಿದಂತೆ ಹಲವರಿಗೆ ಶಸ್ತ್ರಾಸ್ತ್ರ ಪೂರೈಸುತ್ತಿದ್ದ ಮೋಸ್ಟ್ ವಾಟೆಂಡ್‌ ಸಲೀಂ ಪಿಸ್ತೂಲ್ ಬಂಧನ

ಮುಂದಿನ ಸುದ್ದಿ
Show comments