Webdunia - Bharat's app for daily news and videos

Install App

ಹಿರಿಯ ನಟಿ ಲೀಲಾವತಿ ನಿಧನಕ್ಕೆ ಆರ್ ಅಶೋಕ ಸಂತಾಪ

Webdunia
ಶನಿವಾರ, 9 ಡಿಸೆಂಬರ್ 2023 (14:00 IST)
ಕನ್ನಡ ಚಿತ್ರರಂಗದ ಹಿರಿಯ ನಟಿ, ನಟ ವಿನೋದ್ ರಾಜ್ ಅವರ ತಾಯಿ, ಲೀಲಾವತಿ ಅವರ ನಿಧನದಿಂದಾಗಿ ಕನ್ನಡ ಚಿತ್ರರಂಗ‌ ಅಮೂಲ್ಯ ರತ್ನವೊಂದನ್ನು ಕಳೆದುಕೊಂಡಂತಾಗಿದೆ.
 
ಲೀಲಾವತಿ ಅವರು ಸುಮಾರು 600 ಕ್ಕೂ ಅಧಿಕ ಬೇರೆ ಬೇರೆ ಭಾಷೆಯ ಸಿನಿಮಾಗಳಲ್ಲಿ ನಟಿಸುವ ಮೂಲಕ ಬಹುಭಾಷಾ ತಾರೆ ಎನಿಸಿಕೊಂಡಿದ್ದರು. ಹಲವಾರು ಸಾಮಾಜಿಕ ಕಾರ್ಯ ಮಾಡುವ ಮೂಲಕ ಎಲ್ಲರಿಗೂ ಆದರ್ಶಪ್ರಾಯರಾಗಿದ್ದರು. ಅವರ ನಿಧನದಿಂದ ಕನ್ನಡ ಸಿನಿಲೋಕಕ್ಕೆ ಅಪಾರ ನಷ್ಟವಾಗಿದೆ.
 
ಲೀಲಾವತಿ ಅವರ ಕುಟುಂಬ, ಅಭಿಮಾನಿಗಳಿಗೆ ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ ಎಂದು‌ ಆರ್ ಅಶೋಕ್ ಸಂತಾಪ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments