Webdunia - Bharat's app for daily news and videos

Install App

ರಾಬಕೋ ಹಾಲು ಒಕ್ಕೂಟದ ಅಧ್ಯಕ್ಷರಾಗಿ: ಶಾಸಕ ಭೀಮಾನಾಯ್ಕ ಅವಿರೋಧ ಆಯ್ಕೆ

Webdunia
ಶನಿವಾರ, 25 ಮೇ 2019 (17:11 IST)
ಬಳ್ಳಾರಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಬಳ್ಳಾರಿ ಜಿಲ್ಲೆಯ ಹಗರಿ ಬೊಮ್ಮನಹಳ್ಳಿಯ ಕಾಂಗ್ರೆಸ್ ಶಾಸಕ ಎಲ್.ಬಿ.ಪಿ ಭೀಮಾನಾಯ್ಕ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ರಾಬಕೋ ಒಕ್ಕೂಟದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆಯನ್ನು ನಗರದಲ್ಲಿನ ಒಕ್ಕೂಟದ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಂಡಿತ್ತು. ಬೆಳಿಗ್ಗೆ ಅಧ್ಯಕ್ಷ ಸ್ಥಾನಕ್ಕೆ ಭೀಮಾನಾಯ್ಕ, ಉಪಾಧ್ಯಕ್ಷ ಸ್ಥಾನಕ್ಕೆ  ಶಿವಪ್ಪ ಎ. ವಾದಿ  ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು.

ಇದರಿಂದ ಅವರ ಆಯ್ಕೆ ಅವಿರೋಧವಾಗಿದೆಂದು ಚುನಾವಣಾಧಿಕಾರಿ  ಬಳ್ಳಾರಿಯ ಸಹಾಯಕ ಆಯುಕ್ತ ರಮೇಶ್ ಕೋನರೆಡ್ಡಿ  ಘೋಷಣೆ ಮಾಡಿದ್ದಾರೆ. ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಬುಕ್ಕ ಮಲ್ಲಿಕಾರ್ಜುನ, ಒಕ್ಕೂಟದ ನಿರ್ದೇಶಕರುಗಳಾದ ಭೀಮನಗೌಡ, ಎ.ರವೀಂದ್ರ, ಜಿ.ಸತ್ಯನಾರಾಯಣ, ಎನ್.ಸೀತಾರಾಮ ಲಕ್ಷ್ಮಿ, ಹೆಚ್.ಮರಳುಸಿದ್ದಪ್ಪ, ಹೆಚ್.ಶ್ರೀಕಾಂತಪ್ಪ, ನಾಗಮಣಿ ಜಿಂಕಾಲ್, ವೆಂಕನಗೌಡ, ಹಿರೇಗೌಡ್ರ, ಎಂ.ಸತ್ಯನಾರಾಯಣ, ಕವಿತಾ ಇದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಲ್ಲಿರುವುದು ಬರೀ 6 ಲಕ್ಷ ಸೈನಿಕರು, ನಾವು ಉಳಿಯುವುದಿಲ್ಲ ಎಂದ ಪಾಕ್‌ನ ಮಾಜಿ ಸೇನಾಧಿಕಾರಿ

Operation Sindoor: ಶಾಲೆ, ಆಸ್ಪತ್ರೆ ಗುರಿಯಾಗಿಸಿ ನಡೆಸಿದ ಪಾಕ್‌ ಮಿಸೈಲ್‌ ದಾಳಿಗೆ ತಕ್ಕ ಉತ್ತರ

ಪಾಕಿಸ್ತಾನದ ಸೇನಾ ಪಡೆಯ ಗುಂಡಿನ ದಾಳಿಗೆ ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು, ಹಲವರಿಗೆ ಗಾಯ

Operation Sindoor: ಪಾಕಿಸ್ತಾನದ ಮಿಲಿಟರಿ ಪೋಸ್ಟ್‌, ಡ್ರೋನ್ ಲಾಂಚ್‌ಪ್ಯಾಡ್‌ ಉಡೀಸ್‌

Operation Sindoor: ಭಾರತ ಏಟಿಗೆ ಪಾಕ್‌ ತತ್ತರ - ಇಸ್ಲಾಮಾಬಾದ್‌ನಲ್ಲಿ ಪೆಟ್ರೋಲ್ ಪಂಪ್‌ಗಳು ಬಂದ್‌

ಮುಂದಿನ ಸುದ್ದಿ
Show comments