Webdunia - Bharat's app for daily news and videos

Install App

ರಾಗಿಣಿಗೂ ನಮಗೂ ಯಾವುದೇ ಸಂಬಂಧವಿಲ್ಲ- ರಾಜ್ಯ ಬಿಜೆಪಿ ಮಾಧ್ಯಮ ಪ್ರಕಟಣೆ

Webdunia
ಭಾನುವಾರ, 6 ಸೆಪ್ಟಂಬರ್ 2020 (12:09 IST)
ಬೆಂಗಳೂರು : ರಾಗಿಣಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ರಾಜ್ಯ ಬಿಜೆಪಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ.

ಸ್ಯಾಂಡಲ್ ವುಡ್ ನಟಿ ರಾಗಿಣಿ ಇದೀಗ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಿಲುಕಿಹಾಕಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಈ ಹಿಂದೆ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ರಾಗಿಣಿ ತೊಡಗಿಕೊಂಡ ಕಾರಣ ಅವರನ್ನು ಬಿಜೆಪಿ ಸದಸ್ಯರೆಂದು ಬೊಟ್ಟುಮಾಡಿ ತೋರಿಸುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ ರಾಜ್ಯ ಬಿಜೆಪಿ, ನಟಿ ರಾಗಿಣಿ ಬಿಜೆಪಿ ಸದಸ್ಯರಲ್ಲ. ರಾಗಿಣಿಗೆ ಚುನಾವಣಾ ಕಾರ್ಯಭಾರ ವಹಿಸಿರಲಿಲ್ಲ. ರಾಗಿಣಿ ಸ್ವತಃ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ರು ಎಂದು  ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೈದಿಯ ಜತೆ ಸರಸ ಸಲ್ಲಾಪದ ವಿಡಿಯೋ ಮಾಡಿ ಆತನಿಂದಲೇ ಹಣ ವಸೂಲಿ, ಪಿಎಸ್ಐ ಜಯಶ್ರೀಗೆ ಬಿಗ್‌ಶಾಕ್‌

ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದ ಮೇಲ್ಛಾವಣಿ, 6ಮಕ್ಕಳಿಗೆ ಗಾಯ, Video

ಆಟವಾಡಿಸುತ್ತೇನೆಂದು 3ತಿಂಗಳ ಮಗುವನ್ನು ಹೊರ ಕರೆದೊಯ್ದು 35ವರ್ಷದವನಿಂದ ರೇಪ್‌, ಎಲ್ಲಿ ಗೊತ್ತಾ ನಡೆದಿದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮಹಿಳೆಯರಿಗೆ ದ್ವಿತೀಯ ಪಿಯುಸಿ ನಂತರ ಮನೆಯಿಂದಲೇ ಮಾಡಬಹುದಾದ ಉದ್ಯೋಗಗಳು, ಎಲ್ಲಿ ಸರ್ಚ್ ಮಾಡಬೇಕು

ಮುಂದಿನ ಸುದ್ದಿ
Show comments