Daily Horoscope

ಬಿಜೆಪಿಯ 8 ಶಾಸಕರು ಬಂಡಾಯವೆದ್ರೆ ಸರ್ಕಾರ ಪತನ- ರಾಜು ಕಾಗೆ

Webdunia
ಸೋಮವಾರ, 28 ಅಕ್ಟೋಬರ್ 2019 (14:10 IST)
ಬೆಳಗಾವಿ : ಅನರ್ಹರ ತ್ಯಾಗದಿಂದಲೇ ಬಿಜೆಪಿ ಸರ್ಕಾರ ಎಂಬುದು ಭ್ರಮೆ ಎಂದು ಬಿಜೆಪಿ ಮುಖಂಡ ರಾಜುಕಾಗೆ ಹೇಳಿದ್ದಾರೆ.




ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರಖರ್ದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದೆ ಎಂಬುದು ಹೈಕಮಾಂಡ್ ಭ್ರಮೆ. ಬಿಜೆಪಿಯಲ್ಲಿ ಈಗಾಗಲೇ 106 ಶಾಸಕರಿದ್ದಾರೆ. ಬಿಜೆಪಿಗೆ ಬಹುಮತ ಬರಲು 8 ಶಾಸಕರ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ. 


ಆದ್ದರಿಂದ ಉಪಚುನಾವಣೆಯಲ್ಲಿ 15 ಕ್ಷೇತ್ರದ ಪೈಕಿ 8 ರಲ್ಲಿ ಗೆಲ್ಲಲೇಬೇಕು.  ಒಂದು ವೇಳೆ ಮತ್ತೆ ಬಿಜೆಪಿಯ 8 ಶಾಸಕರು ಬಂಡಾಯವೆದ್ರೆ ಸರ್ಕಾರ ಪತನವಾಗುವುದು ಖಂಡಿತ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನೊಳಗೆ ಯಾವುದೇ ಒಡಕ್ಕಿಲ್ಲ, ಒಗ್ಗಟ್ಟಿನಲ್ಲಿ ಪಕ್ಷ ಸಾಗುತ್ತಿದೆ: ಯುಟಿ ಖಾದರ್‌

ಭಾರತೀಯ ನಾಗರಿಕತೆಯಲ್ಲಿ ಪ್ರಕೃತಿಗೆ ತಾಯಿಯ ಸ್ಥಾನ: ಪ್ರಧಾನಿ ನರೇಂದ್ರ ಮೋದಿ

ಜಾರಿ ನಿರ್ದೇಶನಾಯಕ್ಕೆ ದೂರು ನೀಡಿದ್ದು ಯಾರೆಂದು ಗೊತ್ತು: ಸ್ಪಷ್ಟ ಮಾಹಿತಿಯಿದೆ ಎಂದ ಸಚಿವ ಸತೀಶ್‌ ಜಾರಕಿಹೊಳಿ

ಬ್ರಿಕ್ಸ್ ಶೃಂಗಸಭೆ ವೇಳೆ ಪ್ರಧಾನಿ ಮೋದಿ ಆಯೋಜಿಸಿದ್ದ ಗೌರವ ಭೋಜನಕೂಟಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೈರು

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಮುಂದಿನ ಸುದ್ದಿ
Show comments