Publish Date: Fri, 05 Jan 2018 (14:11 IST)
Updated Date: Fri, 05 Jan 2018 (14:13 IST)
ಬಳ್ಳಾರಿಯಲ್ಲಿ ಸೋನಿಯಾಗಾಂಧಿ ಅವರು ಸ್ಪರ್ಧೆಮಾಡಿ ಕೈಕೊಟ್ಟು ಹೋಗಿದ್ದು, ಈಗ ಬಳ್ಳಾರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬರುತ್ತಿದ್ದಾರೆ. ಇವರು ಕೂಡ ಕೈ ಕೊಡಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬಳ್ಳಾರಿಯ ಜಿಲ್ಲೆಯಲ್ಲಿ ನಡೆದ ಪರಿವರ್ತನಾ ಯಾತ್ರೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಬಳ್ಳಾರಿ ಇಲ್ಲವೇ ಚಿಕ್ಕಮಗಳೂರಿನಲ್ಲಿ ಸ್ಪರ್ಧೆ ಮಾಡುವ ಅನುಮಾನವಿದ್ದು, ಈ ಬಗ್ಗೆ ರಾಜ್ಯದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.