Daily Horoscope
✕

ಬುಡಕಟ್ಟು ನೃತ್ಯ ಮಾಡಿದ ರಾಹುಲ್​​

Webdunia
ಗುರುವಾರ, 3 ನವೆಂಬರ್ 2022 (18:48 IST)
ನಮ್ಮ ಆದಿವಾಸಿಗಳು ನಮ್ಮ ಕಾಲಾತೀತ ಸಂಸ್ಕೃತಿಗಳು ನಮ್ಮ ದೇಶದ ವೈವಿಧ್ಯತೆಯ ಭಂಡಾರವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ತೆಲಂಗಾಣದಲ್ಲಿ ನಡೆಯುತ್ತಿದೆ. ಯಾತ್ರೆಯಲ್ಲಿ ರಾಹುಲ್​​ ಜೊತೆಗೆ ಹಲವು ಕಾಂಗ್ರೆಸ್​​​ ನಾಯಕರು ಪಾಲ್ಗೊಂಡಿದ್ದಾರೆ. ಯಾತ್ರೆಯಲ್ಲಿ ಧಿಮ್ಸಾ ಕಲಾವಿದರ ಜೊತೆ ರಾಹುಲ್​​​​ ನ್ಯತ್ಯ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೊದಲ್ಲಿ ತೆಲಂಗಾಣದ ಬುಡಕಟ್ಟು ಸಮುದಾಯಗಳ ಸದಸ್ಯರೊಂದಿಗೆ ನೃತ್ಯ ಮಾಡುತ್ತಿದ್ದಾರೆ. ಆಂಧ್ರಪ್ರದೇಶ, ತೆಲಂಗಾಣ ಮತ್ತು ಒಡಿಶಾದ ಬುಡಕಟ್ಟು ಕಲಾವಿದರೊಂದಿಗೆ ರಾಹುಲ್ ಗಾಂಧಿ ನೃತ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪನಾಮದಲ್ಲಿ ಭೂಕಂಪ: ಕ್ಯಾಮರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ Video

ಜಬಲ್‌ಪುರ ಹೋಟೆಲ್‌ನಲ್ಲಿ ಹೈಡ್ರಾಮಾ: ಪರಸ್ತ್ರೀಯೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತಿ, ಹಿಗ್ಗಾಮುಗ್ಗಾ ಥಳಿಸಿದ ಪತ್ನಿ Video

ಮಗುವಿಗಾಗಿ ಒದ್ದಾಡುತ್ತಿದ್ದ ತಾಯಿ ನಾಯಿಗೆ ಆನೆ ಮಾಡಿದ ಸಹಾಯ ನೋಡಿ ನೆಟ್ಟಿಗರು ಫಿದಾ video

ದೆಹಲಿಯಲ್ಲಿ ಹೈ ಅಲರ್ಟ್: ಕಾಕ್ರೋಚ್ ಗಳನ್ನು ತಡೆಯಲು ಪೊಲೀಸರ ಸರ್ಪಗಾವಲು

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಮುಂದಿನ ಸುದ್ದಿ
Show comments