ಇಂದು ರಾಜ್ಯಕ್ಕೆ ಅಮಿತ್​ ಶಾ ಎಂಟ್ರಿ

Webdunia
ಶುಕ್ರವಾರ, 21 ಏಪ್ರಿಲ್ 2023 (16:34 IST)
ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಕರ್ನಾಟಕ ಗೆಲ್ಲಲು ಬಿಜೆಪಿ ವರಿಷ್ಠರು ರಣತಂತ್ರ ರೂಪಿಸಿದ್ದು, ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ದೌಡಾಯಿಸುತ್ತಿದ್ದಾರೆ. ಇಂದು ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಕ್ಯ ಅಮಿತ್​ ಶಾ ರಾಜ್ಯಕ್ಕೆ ಎಂಟ್ರಿ ಕೊಡ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಅಮಿತ್‌ ಶಾ ಮಧ್ಯಾಹ್ನ 3.45 ರಿಂದ ಸಂಜೆ 5.15ರವೆರಗೂ ರೋಡ್‌ ಶೋ ನಡೆಸಲಿದ್ದಾರೆ. ಸಂಜೆ 6 ಗಂಟೆಗೆ ಖಾಸಗಿ ಹೋಟೆಲ್​ಗೆ ಭೇಟಿ ನೀಡಲಿರುವ ಅಮಿತ್‌ ಶಾ, ರಾತ್ರಿ 7.35ರಿಂದ ಬಿಜೆಪಿ ನಾಯಕರ ಜೊತೆ ಮೀಟಿಂಗ್‌ ನಡೆಸಲಿದ್ದಾರೆ. ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಅಮಿತ್ ಶಾ ಇಂದು ಮತ್ತು ನಾಳೆ ರಾಜ್ಯದಲ್ಲಿ ವಾಸ್ತವ್ಯ ಹೂಡಲಿದ್ದು, ಚುನಾವಣ ರಣತಂತ್ರ ಹೆಣೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments