Select Your Language

Notifications

webdunia
webdunia
webdunia
webdunia

ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ-ಪ್ರಿಯಾಂಕ ಗಾಂಧಿ ಆಗಮನ

ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ-ಪ್ರಿಯಾಂಕ ಗಾಂಧಿ ಆಗಮನ
bangalore , ಶನಿವಾರ, 20 ಮೇ 2023 (12:00 IST)
ರಾಹುಲ್ ಗಾಂಧಿ-ಪ್ರಿಯಾಂಕ ಗಾಂಧಿ
ಸಿ.ಎಂ.ಪ್ರಮಾಣವಚನ ಸ್ವೀಕಾರ ಸಮಾರಂಭ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ-ಪ್ರಿಯಾಂಕ ಗಾಂಧಿ ಅಗಮಿಸಿದ್ದಾರೆ.ದೆಹಲಿಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ರಾಹುಲ್ ಆಗಮಿಸಿದ್ದು,ದೆಹಲಿಯಿಂದ ವಿಸ್ತಾರ ವಿಮಾನದಲ್ಲಿ  ರಾಹುಲ್- ಪ್ರಿಯಾಂಕ ಆಗಮಿಸಿದ್ದಾರೆ.ಟರ್ಮಿನಲ್ 2ಕ್ಕೆ ಕಾಂಗ್ರೆಸ್ ನಾಯಕರು ಬಂದಿರುವ ಹಿನ್ನಲೆ ಟರ್ಮಿನಲ್2 ರಲ್ಲಿ ಪೊಲೀಸ್ ಬಿಗಿ‌ ಬಂದೋಬಸ್ತ್ ಮಾಡಲಾಗಿದೆ.
ಸಿ.ಎಂ.ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ರಾಹುಲ್ & ಪ್ರಿಯಾಂಕಾ ಗಾಂಧಿಯರನ್ನ ಡಿಕೆ ಶಿವಕುಮಾರ್ ಬರಮಾಡಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಾವಿರಾರು ಸಂಖ್ಯೆಯಲ್ಲಿ ಕಂಠೀರವ ಕ್ರೀಡಾಂಗಣದತ್ತ ಆಗಮಿಸುತ್ತಿರುವ ಜನರು