Webdunia - Bharat's app for daily news and videos

Install App

ಮೈಸೂರು ಪೇಟ ತೊಡಲು ನಿರಾಕರಿಸಿದ ರಾಹುಲ್ ಗಾಂಧಿಗೆ ಬಿಜೆಪಿ ತರಾಟೆ

Webdunia
ಗುರುವಾರ, 29 ಮಾರ್ಚ್ 2018 (08:56 IST)
ಮೈಸೂರು: ಮೊನ್ನೆಯಷ್ಟೇ ಮೈಸೂರಿಗೆ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮೈಸೂರು ಪೇಟ ಧರಿಸಲು ನಿರಾಕರಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಿಜೆಪಿ ತಿರುಗೇಟು ನೀಡಿದೆ.

ಈ ಬಗ್ಗೆ ವಿಡಿಯೋ ಟ್ವೀಟ್ ಮಾಡಿರುವ ಬಿಜೆಪಿ ನಾಯಕಿ ಶಿಲ್ಪಾ ಗಣೇಶ್, ನಮ್ಮ ರಾಜ್ಯದ ಜನರ ಪ್ರೀತಿ ಪ್ರತೀಕವಾದ ಮೈಸೂರು ಪೇಟವನ್ನು ತೊಡಲು ನಿರಾಕರಿಸುವ ರಾಹುಲ್ ಗಾಂಧಿಗೆ ನಮ್ಮ ಕನ್ನಡಿಗರ ಓಟು ಯಾಕೆ ಬೇಕು? ಆಯಾ ರಾಜ್ಯದ , ಪ್ರದೇಶದ ಸಂಸ್ಕೃತಿಗೆ ತಕ್ಕ ಹಾಗೆ ಗೌರವ ಕೊಡುವುದನ್ನು ರಾಹುಲ್ ಕಲಿಯಬೇಕು ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments