Select Your Language

Notifications

webdunia
webdunia
webdunia
webdunia

ನೇಪಾಳದ ಪಬ್​​ನಲ್ಲಿ ರಾಹುಲ್​ ಗಾಂಧಿ

ನೇಪಾಳ
ಪ್ರಧಾನಿ ನರೇಂದ್ರ ಮೋದಿಯವರ ಯೂರೋಪ್ ಭೇಟಿಯನ್ನು ಕಾಂಗ್ರೆಸ್ ಟೀಕಿಸಿದ ಕೆಲವೇ ಗಂಟೆಗಳ ನಂತರ, ಬಿಜೆಪಿ ರಾಹುಲ್ ಗಾಂಧಿ ವಿದೇಶದಲ್ಲಿ ಪಾರ್ಟಿ ಮಾಡುತ್ತಿರುವ ವೀಡಿಯೊವನ್ನು ಹಂಚಿಕೊಂಡಿದೆ.. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇಪಾಳದಲ್ಲಿ ನಡೆದ ನೈಟ್‌ ಪಾರ್ಟಿಯಲ್ಲಿ ಎಂಜಾಯ್‌ ಮಾಡುತ್ತಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ವಿಡಿಯೋವನ್ನು ಹಂಚಿಕೊಂಡಿರುವ ಟ್ವಿಟರ್‌ ಅಧಿಕೃತ ಖಾತೆಯೊಂದು, "ರಾಹುಲ್‌ ಗಾಂಧಿ ನೇಪಾಳದ ಪಾರ್ಟಿಯಲ್ಲಿ ಎಂಜಾಯ್‌ ಮಾಡುತ್ತಿದ್ದಾರೆ. ನೇಪಾಳದಲ್ಲಿ ನಡೆಯುವ ನೈಟ್‌ ಪಾರ್ಟಿಯಲ್ಲಿ ಏನಾಗುತ್ತದೆ ಎಂದು ನೀವು ಊಹಿಸಬಹುದು...!" ಎಂದು ಶೀರ್ಷಿಕೆ ನೀಡಿದ್ದಾರೆ..ಅಲ್ಲದೇ, ಬಿಜೆಪಿ ನಾಯಕರು ಕೂಡ ‘ರಾಗಾ’ ವಿರುದ್ಧ ತಿರುಗಿ ಬಿದ್ದಿದ್ದು, ಕಾಂಗ್ರೆಸ್ ನಾಯಕನಿಗೆ ಗಾಂಭೀರ್ಯತೆ ಇಲ್ಲ ಅಂತ ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದಲ್ಲಿ ಸಿಎಂ ಬದಲಾವಣೆಯ ಪ್ರ ಶ್ನೆಯೇ ಇಲ್ಲ