Webdunia - Bharat's app for daily news and videos

Install App

ರಾಹುಲ್ ಗಾಂಧಿ ಒಬ್ಬ ಹುಚ್ಚ, ಕಾಂಗ್ರೆಸ್ ಹುಚ್ಚರ ಪಾರ್ಟಿ-ಬಸನಗೌಡ ಪಾಟೀಲ್ ಯತ್ನಾಳ್

Webdunia
ಸೋಮವಾರ, 3 ಸೆಪ್ಟಂಬರ್ 2018 (12:17 IST)
ಬಾಗಲಕೋಟೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ ರಾಹುಲ್ ಗಾಂಧಿ ಹಾಗೂ ಅವರ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುತ್ತಾ ರಾಹುಲ್ ಗಾಂಧಿ ಒಬ್ಬ ಹುಚ್ಚ, ಅವರ ಪಕ್ಷ ಕಾಂಗ್ರೆಸ್ ಹುಚ್ಚರ ಪಾರ್ಟಿ ಎಂದು  ಹೇಳಿದ್ದಾರೆ.


ಉಪ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು “ರಾಹುಲ್ ಗಾಂಧಿಯೊಬ್ಬ ಹುಚ್ಚ... ಹುಚ್ಚನ ಪಾರ್ಟಿಯಲ್ಲಿ  ಹುಚ್ಚರ ಬಿಟ್ರೆ ಮತ್ಯಾರು ಇರ್ತಾರೆ. ಈಗ ರಾಹುಲ್ ಗಾಂಧಿಗೆ ಹಿಂದೂ ದೇವರ ಮೇಲೆ ಒಮ್ಮಿಂದ ಒಮ್ಮಲೇ ಭಕ್ತಿ ಬಂದಿದೆ. ಅದಕ್ಕೆ  ಮಾನಸ ಸರೋವರ ಯಾತ್ರೆಗೆ ಹೋಗ್ತೀನಿ ಅಂತಿದ್ದಾರೆ” ಎಂದು ವಿವಾದಿತವಾಗಿ ಮಾತನಾಡಿದ್ದಾರೆ.


“ಇವರಿಗೆ ಮಹಾತ್ಮ ಗಾಂಧಿ ಸಂಬಂಧ ವೇ ಇಲ್ಲ. ಆದ್ರೆ ತಮ್ಮ ಹೆಸರು ಮುಂದೆ  ಗಾಂಧಿ ಎಂದು ಇಟ್ಟುಕೊಳ್ಳುತ್ತಾರೆ. ಕುಮಾರಸ್ವಾಮಿ ಪ್ರಮಾಣ ವಚನ ಕಾರ್ಯಕ್ರಮ ಕ್ಕೆ ಮಾಯಾವತಿ, ಮುಲಾಯಂ ಸಿಂಗ್ ಯಾದವ್,ಲಾಲು ಪ್ರಸಾದ್ ಪುತ್ರ, ಅಖಿಲೇಶ್ ಯಾದವ್ ಇವರೆಲ್ಲಾ ಬಂದಿದ್ರು. ಭ್ರಷ್ಟರೆಲ್ಲಾ ಈಗ ಒಂದಾಗಿದ್ದಾರೆ. ಮೋದಿ ಭ್ರಷ್ಟ ಎಂದು ಹೇಳ್ತಿದ್ದಾರೆ. ಲಾಲು ಪ್ರಸಾದ್ ಪುತ್ರ ನಿನ್ನೆ  ಮೋದಿ ಭ್ರಷ್ಟ ಎಂದು ಹೇಳಿಕೆ ನೀಡಿದ್ದಾರೆ. ಆದ್ರೆ ಲಾಲು ಪ್ರಸಾದ್ ಯಾದವ್  ಸ್ವಾತಂತ್ರ್ಯ ಹೋರಾಟ ಮಾಡಿ ಜೈಲಿಗೆ ಹೋಗಿದ್ನೇನು. ಮಮತಾ ಬ್ಯಾನರ್ಜಿ ಇಂತವರನ್ನೆಲ್ಲಾ ಮುಂದುವರೆಸಿದ್ದಾರೆ’’ ಎಂದು ಅವರು ಕಾಂಗ್ರೆಸ್ ಪಕ್ಷದವರ ವಿರುದ್ಧ ಹರಿಹಾಯ್ದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments