Select Your Language

Notifications

webdunia
webdunia
webdunia
webdunia

ಯಾವ ಪುರುಷಾರ್ಥಕ್ಕೆ ರಾಹುಲ್ ಗಾಂಧಿ ಬರುತ್ತಿದ್ದಾರೆ- ಶ್ರೀರಾಮುಲು

ಯಾವ ಪುರುಷಾರ್ಥಕ್ಕೆ ರಾಹುಲ್ ಗಾಂಧಿ ಬರುತ್ತಿದ್ದಾರೆ- ಶ್ರೀರಾಮುಲು
ಯಾದಗಿರಿ , ಶುಕ್ರವಾರ, 9 ಫೆಬ್ರವರಿ 2018 (08:54 IST)
ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಾಡದ ಕಾಂಗ್ರೆಸ್ ಸರ್ಕಾರ ಯಾವ ಪುರುಷಾರ್ಥಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕರೆಸುತ್ತಿದೆ ಎಂಬುದು ಗೊತ್ತಿಲ್ಲ ಎಂದು ಬಿಜೆಪಿ ಸಂಸದ ಬಿ.ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಠಗಳನ್ನು  ನಿಯಂತ್ರಣ ಮಾಡಲು ಮುಂದಾಗಿರುವ ಸರ್ಕಾರ ಪತನವಾಗಲಿದ್ದು, ಮತದಾರರನ್ನು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುವ ಮೂಲಕ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಗಡಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮದ ಹೊಣೆ ಬಾಬುರಾವ್ ಚಿಂಚನಸೂರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರಾಫೇಲ್ ಡೀಲ್ ಬಗ್ಗೆ ಪದೇ ಪದೇ ಕೆಣಕುವ ರಾಹುಲ್ ಗಾಂಧಿಗೆ ಅರುಣ್ ಜೇಟ್ಲಿ ಕೊಟ್ಟ ಸಲಹೆಯೇನು ಗೊತ್ತಾ?