Webdunia - Bharat's app for daily news and videos

Install App

ರಾಹುಲ್ ಗಾಂಧಿ ದೇಶದ ಮುಂದಿನ ಪ್ರಧಾನಿ- ಸಿದ್ದರಾಮಯ್ಯ

Webdunia
ಗುರುವಾರ, 21 ಫೆಬ್ರವರಿ 2019 (11:58 IST)
ಹುಬ್ಬಳ್ಳಿ : ರಾಹುಲ್ ಗಾಂಧಿ ದೇಶದ ಮುಂದಿನ ಪ್ರಧಾನಿ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.


ಕೇಂದ್ರದ ವೈಫಲ್ಯದಿಂದ ಮೋದಿ ಮತ್ತೆ ಪ್ರಧಾನಿ ಆಗಲ್ಲ ಎಂದಿದ್ದೇನೆ.  ಪ್ರಧಾನಿ ಮೋದಿ ಜನತೆಗೆ ನೀಡಿದ ಭರವಸೆ ಈಡೇರಿಸಿಲ್ಲ. ಆದ್ದರಿಂದ ನಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿಯಾದ ರಾಹುಲ್ ಗಾಂಧಿ ದೇಶದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ.  ಇದೇ ವೇಳೆ ಸಿಎಂ ಬೆಗ್ಗರ್ಸ್ ಹೇಳಿಕೆಯ ಬಗ್ಗೆ ಮಾತನಾಡಿದ ಅವರು, ‘ಮೈತ್ರಿ ಸರ್ಕಾರದಲ್ಲಿ ಯಾರು ಬೆಗ್ಗರ್ಸ್  ಅಲ್ಲ’ ಎಂದು ತಿಳಿಸಿದ್ದಾರೆ.


ಹಾಗೇ ದೇವೇಗೌಡರ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ  ‘ಮೈಸೂರಿನಲ್ಲಿ ದೇವೇಗೌಡರ ಸ್ಪರ್ಧೆ ವಿಚಾರ ನನಗೆ ಗೊತ್ತಿಲ್ಲ. ಸಮನ್ವಯತೆಯಿಂದ ಕೂತು ಸ್ಥಾನ ಹಂಚಿಕೆ ಮಾಡಿಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಜೊತೆಗೆ ಚರ್ಚಿಸುವುದಾಗಿ ಜೆಡಿಎಸ್ ನಾಯಕರ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಾನು ಹೆಚ್.ಡಿ.ರೇವಣ್ಣ ಹೇಳಿಕೆಯನ್ನು ಗಮನಿಸಿದ್ದೇನೆ ‘ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments