Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಸೆಕೆಂಡ್ ಇನಿಂಗ್ಸ್ ಗೆ ರೆಡಿ

webdunia
ಶನಿವಾರ, 24 ಫೆಬ್ರವರಿ 2018 (09:05 IST)
ಬೆಂಗಳೂರು: ಮೊನ್ನೆಯಷ್ಟೇ ಬಳ್ಳಾರಿಯಲ್ಲಿ ಜನಾಶೀರ್ವಾದ ಯಾತ್ರೆ ಮುಗಿಸಿದ್ದ ರಾಹುಲ್ ಗಾಂಧಿ ಇದೀಗ ಎರಡನೇ ಬಾರಿ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲು ಇಂದು ರಾಜ್ಯಕ್ಕೆ ಬರಲಿದ್ದಾರೆ.
 

ಬೆಳಗಾವಿ, ವಿಜಯಪುರದಲ್ಲಿ ರಾಹುಲ್ ಜನಾಶೀರ್ವಾದ ಯಾತ್ರೆ ನಡೆಯಲಿದೆ. ಅಥಣಿಗೆ ಬಂದಿಳಿಯಲಿರುವ ರಾಹುಲ್ ಗಾಂಧಿ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಆ ಬಳಿಕ ಮಹಿಳಾ ಸಮಾವೇಶದಲ್ಲೂ ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಸಾಥ್ ನೀಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

‘ಹೊಸ ಕಾನೂನು ಬರುವವರೆಗೂ ಮಕ್ಕಳನ್ನು ಮಾಡ್ತಾ ಇರಿ’