ಪ್ರಧಾನಿ ಮೋದಿ ಸವಾಲಿಗೆ ರಾಹುಲ್ ಗಾಂಧಿ ಇಂದು ಉತ್ತರಕೊಡುತ್ತಾರಾ?

Webdunia
ಗುರುವಾರ, 3 ಮೇ 2018 (09:56 IST)
ಬೆಂಗಳೂರು: ಜನಾಶೀರ್ವಾದ ಯಾತ್ರೆಯ ಭಾಗವಾಗಿ ಇಂದು ಬೀದರ್ ಗೆ ಬಂದಿಳಿಯಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ಸವಾಲಿಗೆ ತಿರುಗೇಟು ಕೊಡುವ ನಿರೀಕ್ಷೆಯಿದೆ.

ಬೀದರ್ ನಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಪರ ಮತ ಯಾಚನೆ ಮಾಡಲಿರುವ ರಾಹುಲ್ ಗಾಂಧಿಗೆ ರಾಜ್ಯ ನಾಯಕರೂ ಸಾಥ್ ಕೊಡಲಿದ್ದಾರೆ. ಈ ವೇಳೆ ಮೊನ್ನೆಯಷ್ಟೇ 15 ನಿಮಿಷ ಕರ್ನಾಟಕ ಸರ್ಕಾರದ ಸಾಧನೆಗಳ ಬಗ್ಗೆ ಚೀಟಿ ನೋಡದೇ ಹೇಳಿ ಎಂದು ಪ್ರಧಾನಿ ಮೋದಿ ಹಾಕಿದ್ದ ಸವಾಲಿಗೆ ಉತ್ತರ ಕೊಡುವ ನಿರೀಕ್ಷೆಯಿದೆ.

ಬೀದರ್ ನಲ್ಲಿ ಬಸ್ ಮೂಲಕ ಸಂಚರಿಸಿ ಮತ ಯಾಚನೆ ಮಾಡಲಿರುವ ರಾಹುಲ್ ಬಳಿಕ ಸಂಜೆ ನಗರದಲ್ಲಿ ನಡೆಯಲಿರುವ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಮುಂದಿನ ಸುದ್ದಿ
Show comments