Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ನ್ಯೂ ಲುಕ್​​

Rahul Gandhi New Look
bangalore , ಗುರುವಾರ, 2 ಮಾರ್ಚ್ 2023 (13:29 IST)
ಉದ್ದ ತಲೆ ಕೂದಲು ಮತ್ತು ಗಡ್ಡ ಬಿಡುವ ಮೂಲಕ ಭಾರತ್ ಜೋಡೊ ಯಾತ್ರೆಯಲ್ಲಿ ಎಲ್ಲರ ಗಮನ ಸೆಳೆದಿದ್ದ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ತಮ್ಮ ಲುಕ್ ಬದಲಿಸಿದ್ದಾರೆ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡಲು ಲಂಡನ್‌ಗೆ ತೆರಳಿರುವ ಅವರು ಹೊಸ ಶೈಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ಭಾರತ್ ಜೋಡೊ ಯಾತ್ರೆ ಬಳಿಕವೂ ಗಡ್ಡ, ಕೂದಲಿನ ಮೂಲಕ ಹೊಸ ಟ್ರೆಂಡ್ ಹುಟ್ಟು ಹಾಕಿದ್ದ ರಾಹುಲ್ ಗಾಂಧಿ, ಲಂಡನ್‌ಗೆ ತೆರಳುವ ಮುನ್ನ ಕತ್ತರಿ ಹಾಕಿದ್ದಾರೆ. ಕಟ್ಟಿಂಗ್ ಜೊತೆಗೆ ಗಡ್ಡವನ್ನು ಟ್ರೀಮ್ ಮಾಡಿದ್ದು ಮತ್ತದೇ ಅವರ ಹ್ಯಾಂಡ್​​​​ಸಮ್ ಲುಕ್‌ಗೆ ಮರಳಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

16 ಬಾರಿ ಚುಚ್ಚಿ ಕೊಂದ ಪಾಗಲ್ ಪ್ರೇಮಿ!