Webdunia - Bharat's app for daily news and videos

Install App

18 ರಂದು ಬಿಸಿಲೂರಿಗೆ ರಾಹುಲ್ ಗಾಂಧಿ

Webdunia
ಶುಕ್ರವಾರ, 15 ಮಾರ್ಚ್ 2019 (14:47 IST)
ಲೋಕಸಭೆ ಚುನಾವಣೆಯಲ್ಲಿ ಕಣ ರಂಗೇರುತ್ತಿರುವಂತೆ ಕಾಂಗ್ರೆಸ್ ಹೈಕಮಾಂಡ್ ಬಿಸಿಲೂರಿನತ್ತ ಮುಖಮಾಡಿದೆ.

ಕಲಬುರಗಿಯಲ್ಲಿ ಸಮಾಜ ಕಲ್ಯಾಣ ಸಚಿವ ಪ್ರೀಯಾಂಕ್ ಖರ್ಗೆ ಸುದ್ದಿಗೋಷ್ಠಿ ನಡೆಸಿದ್ದು, ಮಾರ್ಚ 18 ರಂದು ಕಲಬುರಗಿಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ಅಂದು ಕಲಬುರಗಿ ಲೋಕಸಭಾ ವ್ಯಾಪ್ತಿಯ ಕಾಂಗ್ರೆಸ್ ಸಮಾವೇಶ ನಡೆಯಲಿದೆ ಎಂದರು.

ಮಾ.18 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಎನ್‌ವ್ಹಿ ಕಾಲೇಜು ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ರಾಹುಲ್ ಗಾಂಧಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಜಿಲ್ಲೆಯ ಕಾರ್ಯಕರ್ತರು, ಮುಖಂಡರು, ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸಮಾವೇಶದ ನಂತರ ಬೆಂಗಳೂರಿಗೆ ರಾಹುಲ್ ಗಾಂಧಿ ತೆರಳಲಿದ್ದಾರೆ ಎಂದು ವಿವರ ನೀಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments