ಕರಾವಳಿಯಲ್ಲಿ ಇಂದಿನಿಂದ ರಾಹುಲ್ ಗಾಂಧಿ ಪ್ರವಾಸಕ್ಕೆ ಅಪಸ್ವರ!

Webdunia
ಮಂಗಳವಾರ, 20 ಮಾರ್ಚ್ 2018 (10:15 IST)
ಮಂಗಳೂರು: ಇಂದಿನಿಂದ ಎರಡು ದಿನಗಳ ಕಾಲ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕರಾವಳಿ ಪ್ರವಾಸ ಮಾಡಲಿದ್ದಾರೆ.
 

ಮಂಗಳೂರು, ಸುರತ್ಕಲ್ ನಲ್ಲಿ ರಾಹುಲ್ ಗಾಂಧಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳೂರು ಮತ್ತು ಸುರತ್ಕಲ್ ನಲ್ಲಿ ರಾಹುಲ್ ರೋಡ್ ಶೋ ಮಾಡಲಿದ್ದಾರೆ.

ನೆಹರೂ ಮೈದಾದನಲ್ಲಿ ಬೃಹತ್ ಸಾರ್ವಜನಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇನ್ನು ಸುರತ್ಕಲ್ ನಲ್ಲಿ ಜಂಕ್ಷನ್ ನಲ್ಲಿ ರಾಹುಲ್ ಸ್ವಾಗತ ಕಾರ್ಯಕ್ರಮ ನಡೆಯಲಿದ್ದು, ಇದರ ವಿರುದ್ಧ ಬಿಜೆಪಿ ಅಪಸ್ವರವೆತ್ತಿದೆ. ಇದುವರೆಗೆ ಯಾವುದೇ ರೀತಿಯ ಹಿಂದೂ ಪರ ಕಾರ್ಯಕ್ರಮಗಳು, ಬೇರೆ ಪಕ್ಷದ ಕಾರ್ಯಕ್ರಮಗಳಿಗೆ ಇಲ್ಲಿ ಇದುವರೆಗೆ ಅವಕಾಶ ಮಾಡಿಕೊಟ್ಟಿರಲಿಲ್ಲ. ಇದೀಗ ರಾಹುಲ್ ಕಾರ್ಯಕ್ರಮಕ್ಕೆ ಅವಕಾಶ ಕೊಟ್ಟಿರುವುದಕ್ಕೆ ಸ್ಥಳೀಯ ಪೊಲೀಸರ ಮೇಲೆ ಬಿಜೆಪಿ ಗರಂ ಆಗಿದೆ.

ಇದೇ ವೇಳೆ ರಾಹುಲ್ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಲಿರುವ ರಾಹುಲ್ ಸರ್ವಧರ್ಮ ಸಮನ್ವಯತೆಯ ಮಂತ್ರ ಜಪಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನಭಾಗ್ಯಕ್ಕೆ ಇಂದಿರಾ ಹೆಸರು: ಬಸವಣ್ಣನವರ ಹೆಸರು ನೆನಪಾಗಲಿಲ್ವೇ ಸಿದ್ದರಾಮಯ್ಯನವರೇ

ಪ್ರಧಾನಿ ಮೋದಿ ಎಂದರೆ ಏನು ರೆಸ್ಪೆಕ್ಟ್: ಮೀಟಿಂಟ್ ಬಿಟ್ಟು ಓಡಿ ಬಂದ ನೆತನ್ಯಾಹು

ಋತುಚಕ್ರದ ರಜೆ ಓಕೆ, ಮುಟ್ಟಾಗಿದೆ ಅಂತ ರಜೆ ಕೇಳೋದು ಹೇಗೆ ಸಾರ್: ಸಿದ್ದರಾಮಯ್ಯಗೆ ಪ್ರಶ್ನೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments