Select Your Language

Notifications

webdunia
webdunia
webdunia
webdunia

ರಾಹುಲ್​ ಗಾಂಧಿ ಮೇಲ್ಮನವಿ ವಜಾ

ರಾಹುಲ್​ ಗಾಂಧಿ ಮೇಲ್ಮನವಿ ವಜಾ
ಸೂರತ್ , ಗುರುವಾರ, 20 ಏಪ್ರಿಲ್ 2023 (16:13 IST)
ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್​​​ ಗಾಂಧಿ ಸೂರತ್​ ಕೋರ್ಟ್​​​ಗೆ ಮನವಿ ಸಲ್ಲಿಸಿದ್ರು.. ಈ ಕುರಿತು ಸೂರತ್ ಕೋರ್ಟ್​​​ ಇಂದು ತೀರ್ಪು ಪ್ರಕಟಿಸಿದ್ದು, ತಡೆಯಾಜ್ಞೆ ನೀಡಲು ನಿರಾಕರಿಸಿ ಅರ್ಜಿ ವಜಾ ಮಾಡಿದೆ. ಏಪ್ರಿಲ್ 3 ರಂದು ಪ್ರಕರಣದಲ್ಲಿ ಅಪರಾಧ ಸಾಬೀತಾದ ನಂತರ ಮೇಲ್ಮನವಿ ಸಲ್ಲಿಸಿದ್ದರಿಂದ ನ್ಯಾಯಾಲಯ ಜಾಮೀನು ನೀಡಿತ್ತು. ವಯನಾಡ್​​​ನ ಲೋಕಸಭಾ ಸಂಸದರಾದ ರಾಹುಲ್ ಗಾಂಧಿ ಅವರನ್ನು ಸೂರತ್​​ನ ನ್ಯಾಯಾಲಯವು ಮಾರ್ಚ್ 23 ರಂದು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆಶಿ ವಿರುದ್ಧ ಮೊಯಿದ್ದೀನ್​​​ ಬಾವಾ ಕಿಡಿ