Daily Horoscope
✕

ಲೈಫ್ ಪಾರ್ಟ್ನರ್ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ

Webdunia
ಗುರುವಾರ, 29 ಡಿಸೆಂಬರ್ 2022 (11:18 IST)
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮದುವೆ ವಿಚಾರದಲ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ. ಲೈಫ್ ಪಾರ್ಟ್ನರ್ ಕುರಿತು ಕೇಳಿದ ಪ್ರಶ್ನೆಗೆ ರಾಹುಲ್ ಪ್ರತಿಕ್ರಿಯೆ ಕೂಡ ನೀಡಿದ್ದಾರೆ.

ನನ್ನ ಬಾಳ ಸಂಗಾತಿಯಾಗುವವರಿಗೆ ತಾಯಿ ಸೋನಿಯಾ ಗಾಂಧಿ ಮತ್ತು ಅಜ್ಜಿ ಇಂದಿರಾ ಗಾಂಧಿ ಇಬ್ಬರ ಗುಣಗಳು ಇರಬೇಕು. ಅಂತಹ ಸಂಗಾತಿಯೊಂದಿಗೆ ಜೀವನ ನಡೆಸಲು ನಾನು ಬಯಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಇದೇ ವೇಳೆ ಅಜ್ಜಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಸ್ಮರಿಸಿರುವ ರಾಹುಲ್ ಗಾಂಧಿ, ಅವರು ನನ್ನ ಜೀವನದ ಪ್ರೀತಿ ಮತ್ತು ನನ್ನ ಎರಡನೇ ತಾಯಿ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments