ಜನತೆಗೆ ಧನ್ಯವಾದ ತಿಳಿಸಿದ ರಾಹುಲ್ ಗಾಂಧಿ

Webdunia
ಗುರುವಾರ, 11 ಮೇ 2023 (14:01 IST)
ನಾನು ಕಾಂಗ್ರೆಸ್ ನಾಯಕರು ಹಾಗೂ ಸಿಂಹದಂತಿರುವ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುತ್ತೇನೆ. ಅವರು ಘನತೆಯುತ ಮತ್ತು ಉತ್ತಮವಾದ ಪ್ರಚಾರ ಮಾಡಿದ್ದಾರೆ.
 
ಪ್ರಗತಿಪರ ಭವಿಷ್ಯಕ್ಕಾಗಿ ಮತ ಹಾಕಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಕರ್ನಾಟಕದ ಜನತೆಗೆ ಧನ್ಯವಾದಗಳು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ಗೆ ಮುನ್ನಡೆ ಕಂಡುಬಂದಿದ್ದರೂ ಈ ಬಾರಿಯೂ ಅತಂತ್ರ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. 2018ರ ಚುನಾವಣೆಯಲ್ಲಿ 72.10% ಮತದಾನ ನಡೆದಿದ್ದರೆ ಈ ಬಾರಿ ಹೆಚ್ಚಿನ ಮತದಾನ ನಡೆಯುವ ಸಾಧ್ಯತೆಯಿದೆ. ಬಹುಮತಕ್ಕೆ 113 ಸ್ಥಾನಗಳ ಅಗತ್ಯವಿದ್ದು ಕಾಂಗ್ರೆಸ್, ಬಿಜೆಪಿ ಮಧ್ಯೆ ಭಾರೀ ಸ್ಪರ್ಧೆ ನಡೆಯುತ್ತಿರುವುದು ಸ್ಪಷ್ಟವಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟದ ಆರೋಪಿಗಳೊಂದಿಗೆ ಯಾವುದೇ ಸಂಪರ್ಕವಿಲ್ಲ: ಅಲ್ ಫಲಾಹ್ ಸ್ಪಷ್ಟನೆ

ಭಯೋತ್ಪಾದಕರನ್ನು ತಯಾರಿಸುವ ಸಾಫ್ಟ್ವೇರ್ ಯಾವುದು: ಸಿಟಿ ರವಿ

ರಾಹುಲ್ ಗಾಂಧಿ ಕಾಲು ಇಟ್ಟ ಕಡೆ ಕಾಂಗ್ರೆಸ್‌ಗೆ ಸೋಲು: ಅಶೋಕ್‌ ಲೇವಡಿ

ಪಿತೂರಿ ಹಿಂದಿರುವವರನ್ನು ಮಟ್ಟಹಾಕುದ್ದೇವೆ: ದೆಹಲಿ ಸ್ಫೋಟದ ಕುರಿತು ಮೋದಿ ವಾರ್ನಿಂಗ್‌

ಬಿಹಾರ ಚುನಾವಣೆಯಲ್ಲಿ ಗೆಲ್ಲಕ್ಕೇ ಬಿಜೆಪಿ ದೆಹಲಿ ಸ್ಪೋಟ ಮಾಡಿರಬಹುದು: ಬಸವರಾಜ ರಾಯರೆಡ್ಡಿ

ಮುಂದಿನ ಸುದ್ದಿ
Show comments