Webdunia - Bharat's app for daily news and videos

Install App

ನಾಳೆ ಖುದ್ದು ವಿಚಾರಣೆಗೆ ಹಾಜರಾಗಲು ರಾಹುಲ್‌ ಗಾಂಧಿ ಬೆಂಗಳೂರಿಗೆ

sampriya
ಗುರುವಾರ, 6 ಜೂನ್ 2024 (20:24 IST)
ಬೆಂಗಳೂರು: ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ನಾಳೆ ಬೆಳಗ್ಗೆ 10.30 ಕ್ಕೆ ಕಾವೇರಿ ಭವನ ಹಿಂಭಾಗದ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

2023ರಲ್ಲಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಬಿಜೆಪಿ ಮುಖಂಡ ಕೇಶವ ಪ್ರಸಾದ್ ಅವರು ಈ ಸಂಬಂಧ ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ನಾಳೆ ಬೆಂಗಳೂರಿಗೆ ಆಗಮಿಸಿ ಬಿಜೆಪಿ ದಾಖಲಿಸಿದ್ದ ಖಾಸಗಿ ಮಾನನಷ್ಟ ಮೊಕದ್ದಮೆ ಸಂಬಂಧ ಸಿಟಿ ಸಿವಿಲ್‌ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

ಬಿಜೆಪಿ ತನ್ನ ಖಾಸಗಿ ದೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments