Select Your Language

Notifications

webdunia
webdunia
webdunia
webdunia

ಮತ್ತೆ ರಾಜ್ಯ ಪ್ರವಾಸ ಮಾಡಲಿರುವ ರಾಹುಲ್ ಗಾಂಧಿ

ಮತ್ತೆ ರಾಜ್ಯ ಪ್ರವಾಸ ಮಾಡಲಿರುವ ರಾಹುಲ್ ಗಾಂಧಿ
ಬೆಂಗಳೂರು , ಶನಿವಾರ, 14 ಏಪ್ರಿಲ್ 2018 (08:41 IST)
ಬೆಂಗಳೂರು: ಜನಾಶೀರ್ವಾದ ಯಾತ್ರೆಯ ಯಶಸ್ಸಿನ ಬಳಿಕ ಮತ್ತೊಮ್ಮೆ ರಾಜ್ಯಕ್ಕೆ ಪ್ರವಾಸ ಮಾಡಲು ರಾಹುಲ್ ಗಾಂಧಿ ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಚುನಾವಣೆಗೆ ಮೊದಲು ಇದು 6 ನೇ ಬಾರಿ ರಾಹುಲ್ ರಾಜ್ಯ ಪ್ರವಾಸ ಮಾಡಲಿದ್ದಾರೆ. ಜನಾಶೀರ್ವಾದ ಯಾತ್ರೆಯಲ್ಲಿ ಸಿಕ್ಕಿದ ಅಭೂತಪೂರ್ವ ಪ್ರತಿಕ್ರಿಯೆ ನಂತರ ರಾಹುಲ್ ರಾಜ್ಯ ಪ್ರವಾಸ ಮಾಡಲು ಉತ್ಸುಕರಾಗಿದ್ದಾರೆ ಎನ್ನಲಾಗಿದೆ.

ಆದರೆ ಯಾವಾಗ, ಎಲ್ಲಿ ಎಂದು ರಾಜ್ಯ ಕಾಂಗ್ರೆಸ್ ಸ್ಥಳ ನಿಗದಿಪಡಿಸಬೇಕಿದೆ. ಆದರೆ ಈ ಬಾರಿ ರೋಡ್ ಶೋ ನಡೆಸದೇ ಭರ್ಜರಿ ಸಮಾವೇಶಕ್ಕೆ ಸಿದ್ಧತೆ ನಡೆಸಲಾಗುವುದು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಎರಡನೇ ಅಭ್ಯರ್ಥಿಗಳ ಪಟ್ಟಿ ನಾಳೆ ಬಿಡುಗಡೆ?