Webdunia - Bharat's app for daily news and videos

Install App

ರಾಹುಲ್ ಗಾಂಧಿ ಒಂದು ವಾರ ಯುರೋಪ್ ಪ್ರವಾಸ

Webdunia
ಬುಧವಾರ, 6 ಸೆಪ್ಟಂಬರ್ 2023 (08:59 IST)
ಬ್ರಸೆಲ್ಸ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಒಂದು ವಾರದ ಯುರೋಪ್ ಪ್ರವಾಸಕ್ಕೆ ತೆರಳಿದ್ದು, ಯುರೋಪಿಯನ್ ಯೂನಿಯನ್ ವಕೀಲರು, ವಿದ್ಯಾರ್ಥಿಗಳು ಮತ್ತು ಭಾರತೀಯ ವಲಸಿಗರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸೆಪ್ಟೆಂಬರ್ 7ರಂದು ಬ್ರಸೆಲ್ಸ್ನಲ್ಲಿ ಇಯು ವಕೀಲರನ್ನು ರಾಹುಲ್ ಗಾಂಧಿ ಭೇಟಿ ಮಾಡಲಿದ್ದು, ಹೇಗ್ನಲ್ಲಿಯೂ ಇದೇ ರೀತಿಯ ಸಭೆಯನ್ನು ನಡೆಸಲಿದ್ದಾರೆ. ಮೂಲಗಳ ಪ್ರಕಾರ, ರಾಗಾ ಸೆಪ್ಟೆಂಬರ್ 8ರಂದು ಪ್ಯಾರಿಸ್ನ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸೆಪ್ಟೆಂಬರ್ 9ರಂದು ರಾಹುಲ್ ಗಾಂಧಿ ಪ್ಯಾರಿಸ್ನಲ್ಲಿರುವ ಫ್ರಾನ್ಸ್ನ ಲೇಬರ್ ಯೂನಿಯನ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ನಾರ್ವೆಗೆ ಭೇಟಿ ನೀಡಲಿರುವ ಅವರು, ಸೆಪ್ಟೆಂಬರ್ 10ರಂದು ಓಸ್ಲೋದಲ್ಲಿ ಡಯಾಸ್ಪೋರಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments