Webdunia - Bharat's app for daily news and videos

Install App

ರಾಹುಲ್ ಗಾಂಧಿ ಹುಟ್ಟಿದ್ದು ಮುಸ್ಲಿಮರಿಗಾ, ಕ್ರಿಶ್ಚಿಯನ್ನರಿಗಾ: ಬಸನಗೌಡ ಯತ್ನಾಳ್ ವಿರುದ್ಧ ದೂರು

Krishnaveni K
ಬುಧವಾರ, 18 ಸೆಪ್ಟಂಬರ್ 2024 (12:49 IST)
ಹುಬ್ಬಳ್ಳಿ: ವಿಪಕ್ಷ ನಾಯಕ ರಾಹುಲ್ ಗಾಂಧಿ ಹುಟ್ಟಿನ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಾಜ್ಯ ಕಾಂಗ್ರೆಸ್ ದೂರು ನೀಡಿದೆ.

ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕ ರಾಹುಲ್ ವಿರುದ್ಧ ಟೀಕಾ ಪ್ರಹಾರ ನಡೆಸುವ ಭರದಲ್ಲಿ ಅವರು ಹುಟ್ಟಿದ್ದು ಮುಸ್ಲಿಮರಿಗಾ, ಕ್ರಿಶ್ಚಿಯನ್ನರಿಗಾ ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದರ ವಿರುದ್ಧ ಕಾಂಗ್ರೆಸ್ ಈಗ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿದೆ.

ರಾಹುಲ್ ಗಾಂಧಿ ಹುಟ್ಟಿನ ಜೊತೆಗೆ ಅವರ ಜಾತಿನಿಂದನೆ ಮಾಡಲಾಗಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ‘ರಾಹುಲ್ ಗಾಂಧಿ ಅಮೆರಿಕಾ ಪ್ರವಾಸ ಕೈಗೊಂಡು ಭಾರತ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ಆಗಾಗ ಜಾತಿಗಣತಿ ಮಾಡಬೇಕು ಎನ್ನುತ್ತಿದ್ದಾರೆ. ಅವರ ಹೇಳಿಕೆ ಗಮನಿಸಿದರೆ ಅವರು ಹುಟ್ಟಿದ್ದು ಮುಸ್ಲಿಮರಿಗಾ, ಕ್ರಿಶ್ಚಿಯನ್ನರಿಗಾ ಎಂಬ ಅನುಮಾನ ಬರುತ್ತಿದೆ’ ಎಂದು ಯತ್ನಾಳ್ ವ್ಯಂಗ್ಯ ಮಾಡಿದ್ದರು.

ಅವರ ಹೇಳಿಕೆ ವಿರುದ್ಧ ಈಗ ದೂರು ದಾಖಲಿಸಲಾಗಿದೆ. ಯತ್ನಾಳ್ ಮಾತ್ರವಲ್ಲ, ಇತ್ತೀಚೆಗಿನ ದಿನಗಳಲ್ಲಿ ರಾಹುಲ್ ಗಾಂಧಿ ಬಗ್ಗೆ ಅನೇಕ ನಾಯಕರು ನೀಡಿರುವ ಆಕ್ಷೇಪಾರ್ಹ ಹೇಳಿಕೆ ಬಗ್ಗೆ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಜೊತೆಗೆ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿಗೆ ಪತ್ರ ಬರೆದು ಬೇಸರ ವ್ಯಕ್ತಪಡಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments