Select Your Language

Notifications

webdunia
webdunia
webdunia
webdunia

ಅನುಭವ ಮಂಟಪಕ್ಕೆ ರಾಹುಲ್ ಗಾಂಧಿ ಭೇಟಿ

ಅನುಭವ ಮಂಟಪಕ್ಕೆ ರಾಹುಲ್ ಗಾಂಧಿ ಭೇಟಿ
ಬಸವಕಲ್ಯಾಣ , ಮಂಗಳವಾರ, 13 ಫೆಬ್ರವರಿ 2018 (17:12 IST)
ಜನಾಶೀರ್ವಾದ ಯಾತ್ರೆಯ ಕೊನೆಯ ದಿನವಾದ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಬಸವ ಕಲ್ಯಾಣದ ಅನುಭವ ಮಂಟಪಕ್ಕೆ ಭೇಟಿ ನೀಡಿ ಸನ್ಮಾನ ಸ್ವೀಕರಿಸಿದ್ದಾರೆ.

ನಂತರ ಮಾತನಾಡಿದ ಅವರು, ಬಸವಣ್ಣನವರ ತತ್ವ ಜಗತ್ತಿಗೆ ತಾರಕಮಂತ್ರವಾಗಿದೆ ಇದರ ಪಾಲನೆಯಿಂದ ಬದುಕು ಹಸನಾಗುತ್ತದೆ ಎಂದು ಹೇಳಿದ್ದಾರೆ.
 
ಮಹಾತ್ಮಾಗಾಂಧೀಜಿ ಮತ್ತು ಬಸವಣ್ಣನವರ ತತ್ವ ಒಂದೇ ಆಗಿದೆ. ಬಸವತತ್ವದ ಬಗ್ಗೆ ನನಗೆ ಅಷ್ಟೊಂದು ಮಾಹಿತಿಯಿಲ್ಲ. ಆದ್ದರಿಂದ ಹೆಚ್ಚಿನ ಅಧ್ಯಯನ ನಡೆಸುತ್ತೇನೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

‘ನೋಟು ನಿಷೇಧದ ಐಡಿಯಾ ಕೊಟ್ಟಿದ್ದು ಆರ್ ಬಿಐ ಅಲ್ಲ, ಆರ್ ಎಸ್ಎಸ್’