Select Your Language

Notifications

webdunia
webdunia
webdunia
webdunia

ದೇವಸ್ಥಾನ ಭೇಟಿ ಆರಂಭಿಸಿದ ರಾಹುಲ್ ಗಾಂಧಿ

ರಾಹುಲ್ ಗಾಂಧಿ
ಹೊಸಪೇಟೆಯಲ್ಲಿ ಜನಾಶೀರ್ವಾದ ಯಾತ್ರೆಯ ಸಮಾವೇಶದ ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ದೇವಸ್ಥಾನ ಹಾಗೂ ಮಠಗಳ ಭೇಟಿ ಆರಂಭಿಸಿದ್ದಾರೆ.

ಮೊದಲಿಗೆ ಹುಲಿಗೆಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ  ರಾಹುಲ್ ಗಾಂಧಿ ಅವರು ಕುಂಕುಮಾರ್ಚನೆ ಮಾಡಿಸಿದ್ದಾರೆ. ನಂತರ ಗವಿ ಸಿದ್ಧೇಶ್ವರ ಮಠಕ್ಕೆ ಭೇಟಿ ನೀಡಿದ್ದಾರೆ.

ಅಭಿನವ ಗವಿಶ್ರೀ ಅವರ ಆಶೀರ್ವಾದ ಪಡೆದ ರಾಹುಲ್ ಗಾಂಧಿ ಅವರು ಕೆಲಕಾಲ ಮಕ್ಕಳೊಂದಿಗೆ ಕಳೆದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ಭ್ರಷ್ಟರ, ಲೂಟಿಕೋರರ ರಾಜ್ಯ- ಕುಮಾರಸ್ವಾಮಿ