Daily Horoscope
✕

ಬಳ್ಳಾರಿಯಲ್ಲಿ ರಾಹುಲ್​ಗಾಂಧಿ ಮತದಾನ

Webdunia
ಸೋಮವಾರ, 17 ಅಕ್ಟೋಬರ್ 2022 (14:54 IST)
ಇಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ  ಚುನಾವಣೆ ನಡೆಯುತ್ತಿದೆ. ಅಕ್ಟೋಬರ್​ 19ರಂದು ಫಲಿತಾಂಶ ಹೊರಬೀಳಲಿದೆ. ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ  ನಡುವೆ ಸ್ಪರ್ಧೆ ನಡೆದಿದ್ದು, ಈ ಬಾರಿ ಯಾರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ. ಭಾರತ್ ಜೋಡೊ ಯಾತ್ರೆ  ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಳ್ಳಾರಿಯಲ್ಲೇ ತಮ್ಮ ಮತ ಚಲಾಯಿಸಿದ್ದಾರೆ. ಬಳ್ಳಾರಿಯ ಸಂಗನಕಲ್ಲಿನಲ್ಲಿ ವಾಸ್ತವ್ಯ ಹೂಡಿರುವ ರಾಹುಲ್ ಗಾಂಧಿ ಅವರಿಗೆ ಆ ಸ್ಥಳದಲ್ಲೇ ಮತ ಚಲಾಯಿಸಲು ಬೂತ್ ನಿರ್ಮಾಣ ಮಾಡಲಾಗಿತ್ತು. ಭಾರತ್ ಜೋಡೊ ಯಾತ್ರೆಯಲ್ಲಿ ಪಾದಯಾತ್ರೆ ನಡೆಸುತ್ತಿರುವ AICC ಪದಾಧಿಕಾರಿಗಳು ಕೂಡ ಬಳ್ಳಾರಿಯಲ್ಲೇ ಮತದಾನ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಬೃಹತ್ ರ‍್ಯಾಲಿ, ದೆಹಲಿಯಲ್ಲಿ ಹೈವೋಲ್ಟೇಜ್ ಡ್ರಾಮಾ

ರಾಹುಲ್ ಗಾಂಧಿ ಭೇಟಿಗೆ ಸಿಜೆಐ ಸೂರ್ಯಕಾಂತ್ ನಿರಾಕರಣೆ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ ದಾಳಿ: ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮುಂದಿನ ಸುದ್ದಿ
Show comments