ರಾಹುಲ್ ಗಾಂಧಿ ಯಂಗ್‌ಸ್ಟರ್: ಹೆಚ್.ಡಿ.ದೇವೇಗೌಡ

Webdunia
ಮಂಗಳವಾರ, 2 ಮೇ 2023 (14:44 IST)
ಬೆಂಗಳೂರು : ರಾಹುಲ್ ಗಾಂಧಿ ಯಂಗ್‌ಸ್ಟರ್. ಅವರು ಬೇಕಾದರೆ ಏನಾದರೂ ಮಾತನಾಡಲಿ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದರು.
 
ಜೆಡಿಎಸ್ ಕಾಂಗ್ರೆಸ್ನ ‘ಬಿ’ ಟೀಂ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿ, ಕಳೆದ ಬಾರಿ ರಾಹುಲ್ ಗಾಂಧಿ ಜೆಡಿಎಸ್ ಬಿಜೆಪಿಯ ‘ಬಿ’ ಟೀಂ ಎಂದು ಹೇಳಿದ್ದರು. ಈ ಬಾರಿ ಮೋದಿ ಅವರು ಹೇಳಿದ್ದಾರೆ. ಮೋದಿ ಅವರು ಎತ್ತರಕ್ಕೆ ಬೆಳೆದ ನಾಯಕ. ಅವರು ಹಾಗೆ ಮಾತಾಡೋದು ಸರಿನಾ? ಅವರಿಗೆ ಬಿಡ್ತೀನಿ. ರಾಹುಲ್ ಗಾಂಧಿ ಯಂಗ್ಸ್ಟರ್, ಅವರು ಬೇಕಾದ್ರೆ ಏನಾದ್ರು ಮಾತಾಡಲಿ.

ಮೋದಿ ಅವರು ಹಾಗೆ ಹೇಳಿದ್ದನ್ನು ಅವರಿಗೆ ಬಿಡ್ತೀನಿ. ನಾನೇನು ಅದರ ಬಗ್ಗೆ ಮಾತನಾಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.  ಇಡೀ ರಾಷ್ಟ್ರಕ್ಕೆ ಗೊತ್ತು. ನಾನು ಏನೇನು ಮಾಡಿದ್ದೇನೆ ಅಂತ ಪುಸ್ತಕ ಬಂದಿದೆ.

ಹಲವಾರು ವಿಷಯ ಅದರಲ್ಲಿ ಇದೆ. ಮುಸ್ಲಿಂ ಮೀಸಲಾತಿ, ಮಹಿಳೆಯರ ಮೀಸಲಾತಿ, ವಾಲ್ಮೀಕಿ ಮೀಸಲಾತಿ, ಈದ್ಗಾ ವಿಚಾರ ಏನೇನು ಮಾಡಿದ್ದೇನೆ ನೋಡಲಿ. ದೊಡ್ಡವರ ಹೇಳಿದ್ದಾರೆ ಹೇಳಲಿ. ಅವರ ಬಗ್ಗೆ ನಾನು ಟೀಕೆ ಮಾಡುವುದಿಲ್ಲ ಎಂದು ತಿರುಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಮುಂದಿನ ಸುದ್ದಿ
Show comments