Select Your Language

Notifications

webdunia
webdunia
webdunia
webdunia

ರಾಹುಲ್ ಮುಸ್ಲಿಂ ಹೆಣ್ಣುಮಕ್ಕಳಿಗೆ ಅವಮಾನಿಸಿದ್ದಾರೆ- ಮೊಹಮ್ಮದ್ ಫರ್ಹಾನ್

Mohammad Farhan
ವಿಶ್ವ ಪ್ರಾಣಿಗಳ ದಿನದಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮನೆಯ ಹೊಸ ನಾಯಿಮರಿ ನೂರಿಯನ್ನು ಪರಿಚಯಿಸಿದ್ದರು. ಗೋವಾ ಪ್ರವಾಸದಿಂದ ಬರುವಾಗ ಗೋವಾದ ವಿಶೇಷ ತಳಿಯ ನಾಯಿಮರಿಯನ್ನು ರಾಹುಲ್ ತಮ್ಮ ತಾಯಿ ಸೋನಿಯಾ ಗಾಂಧಿಗೆ ಸರ್ಪ್ರೈಸ್ ಉಡುಗೊರೆಯಾಗಿ ತಂದಿದ್ದರು. ಆದರೆ, ಆ ನಾಯಿಮರಿಗೆ ನೂರಿ ಎಂದು ಹೆಸರಿಟ್ಟಿದ್ದಕ್ಕೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್  ಮುಖಂಡ ಮೊಹಮ್ಮದ್ ಫರ್ಹಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಯಿಮರಿಗೆ ನೂರಿ ಎಂದು ಹೆಸರಿಡುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಸ್ಲಿಂ ಹೆಣ್ಣುಮಕ್ಕಳಿಗೆ ಅವಮಾನ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಂತೆ ಕಂತೆ ನೋಟಿನ ಇನ್‌ಸ್ಟಾ ರೀಲ್ ಮಾಡಿ ಸಿಕ್ಕಿಬಿದ್ದ ಕಳ್ಳರು