'ವಿನಾಶಕಾಲೇ ವಿಪರೀತ ಬುದ್ಧಿ' ಎಂಬಂತೆ ರಾಹುಲ್ ವರ್ತಿಸುತ್ತಿದ್ದಾರೆ: ಆರ್.ಅಶೋಕ್

Sampriya
ಮಂಗಳವಾರ, 19 ಮಾರ್ಚ್ 2024 (13:15 IST)
ಬೆಂಗಳೂರು: ಶಕ್ತಿಯನ್ನು ವಿನಾಶ ಮಾಡುವುದಕ್ಕಾಗಿ ಇಂಡಿ ಮೈತ್ರಿಕೂಟವನ್ನು ರಚಿಸಲಾಯಿತು ಎಂಬ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. 
 
ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡ ಅವರು, ನಮ್ಮ ಪರಂಪರೆಯಲ್ಲಿ ಶಕ್ತಿಗೆ ಮಾತೃ ಸ್ವರೂಪಿ ಸ್ಥಾನವಿದೆ. ಇಂತಹ ಶಕ್ತಿಯನ್ನು ವಿನಾಶ ಮಾಡಲು ಹೊರಟಿರುವ ರಾಹುಲ್ ಗಾಂಧಿ ನಡೆ ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವಂತಿದೆ ಎಂದಿದ್ದಾರೆ. 
 
 ಬೆಂಗಳೂರಿನ ಅಣ್ಣಮ್ಮದೇವಿಯಿಂದ
ಬೆಳಗಾವಿಯ ಸವದತ್ತಿ ಯಲ್ಲಮ್ಮನವರೆಗೆ
 
ಮೈಸೂರಿನ ಚಾಮುಂಡೇಶ್ವರಿಯಿಂದ
ಮಂಗಳೂರಿನ ಮಂಗಳಾದೇವಿವರೆಗೆ
 
ಕೋಲಾರದ ಕೋಲಾರಮ್ಮನಿಂದ
ಕಟೀಲು ದುರ್ಗಾಪರಮೇಶ್ವರಿವರೆಗೆ 
 
ಬಾದಾಮಿಯ ಬನಶಂಕರಿಯಿಂದ
ಸಿಗಂದೂರು ಚೌಡೇಶ್ವರಿವರೆಗೆ
 
ಹೊರನಾಡು ಅನ್ನಪೂರಣೇಶ್ವರಿಯಿಂದ
ಕೊಲ್ಲೂರು ಮೂಕಾಂಬಿಕೆವರೆಗೆ
 
ಕರ್ನಾಟಕದ ಉದ್ದಗಲಕ್ಕೂ ಶಕ್ತಿ ದೇವತೆಗಳ ಅನೇಕ ತೀರ್ಥಕ್ಷೇತ್ರಗಳಿವೆ, ಕನ್ನಡಿಗರು ಶಕ್ತಿಯ ಆರಾಧಕರಾಗಿದ್ದರೆ.
 
ನಮ್ಮ ಪರಂಪರೆಯಲ್ಲಿ ಶಕ್ತಿಗೆ ಮಾತೃ ಸ್ವರೂಪಿ ಸ್ಥಾನವಿದೆ. ಇಂತಹ ಶಕ್ತಿಯನ್ನು ವಿನಾಶ ಮಾಡುವ @RahulGandhi
 ಅವರ ಮಾತು ನೋಡಿದರೆ ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವಂತಿದೆ ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments