ರಾಹುಲ್ ಪಿಎಂ ಆಗೋದು ತಿರುಕನ ಕನಸು?

Webdunia
ಗುರುವಾರ, 16 ಮೇ 2019 (14:50 IST)
ಚಿಂಚೋಳಿ ಉಪ ಚುನಾವಣೆಯಲ್ಲಿ ವ್ಹಿ.ಸೋಮಣ್ಣ, ರವಿಕುಮಾರ್ ಜೋಡೆತ್ತಾಗಿ ದುಡಿದು ಕಾಂಗ್ರೆಸ್‌ನ್ನು ಧೂಳಿಪಟ ಮಾಡಿದ್ದಾರೆ. ಹೀಗಂತ ಬಿಜೆಪಿ ಮಾಜಿ ಸಚಿವ ಹೇಳಿದ್ದಾರೆ.

ಐವತ್ತು ವರ್ಷಗಳ ಕಾಲ ಕೋಲಿ ಸಮಾಜಕ್ಕೆ ಹೋರಾಟ‌ ಮಾಡಿದ್ದು ಸಾರ್ಥಕವಾಗಿದೆ. ನಮ್ಮ ಮನೆಯಲ್ಲಿ ಯಾವ ಮಂಗಲ ಕಾರ್ಯ ಆಗುವಂತಿಲ್ಲ, ಮಗ ಇಲ್ಲ, ಮಗಳಿಲ್ಲ. ಕೋಲಿ ಸಮಾಜಕ್ಕಾಗಿ ದುಡಿಯುವುದೇ ಮಂಗಲ ಕಾರ್ಯವಾಗಿದೆ ನನಗೆ. ಹೀಗಂತ ಬಿಜೆಪಿ‌ ಬೆಂಬಲಿತ ಕೋಲಿ ಸಮಾಜದ ಸಮಾವೇಶದಲ್ಲಿ ಬಾಬುರಾವ್ ಚಿಂಚನಸೂರ್ ಹೇಳಿಕೆ ನೀಡಿದ್ದಾರೆ.

ಚಿಂಚೋಳಿಯಲ್ಲಿ ಮಾತನಾಡಿದ ಅವರು, ದಿವಂಗತ ವಿಠ್ಠಲ್ ಹೇರೂರ್ ಕೋಲಿ ಸಮಾಜವನ್ನು ಎಸ್‌ ಟಿಗೆ ಸೇರಿಸಿ ಅಂತಾ ಎರಡು ವರ್ಷ ಸತ್ಯಾಗ್ರಹ ಮಾಡಿದ್ರು. ನಾನು ಗುಲಬರ್ಗಾದಲ್ಲಿ ಉರುಳುಸೇವೆ ಮಾಡಿದೆ.

ಐವತ್ತು ವರ್ಷ ಕೋಲಿ ಸಮಾಜದಿಂದ ಆರಿಸಿ ಹೋದ ಖರ್ಗೆ ಒಂದು ದಿನವೂ ಕೋಲಿ ಸಮಾಜದ ಹೆಸರು ಹೇಳಿಲ್ಲ ಎಂದರು. ರಾಹುಲ್ ಗಾಂಧಿ ಪ್ರೈಮ್ ಮಿನಿಸ್ಟರ್ ಆಗೋದು ತಿರುಕನ‌ ಕನಸು. ಎಸ್‌‌ಟಿ ಫೈಲ್ ನಿಮ್ಮ ಕೈಯಲ್ಲಿಲ್ಲ ಸಿದ್ದರಾಮಯ್ಯ, ಖರ್ಗೆರವರೇ ಮೋದಿರವರ ಕೈಯಲ್ಲಿದೆ.

ಎಸ್‌ಟಿ ಮಾಡಿದ್ರೆ ನಮ್ಮ ಇಕ್ವಲ್ ಆಗ್ತಾರೆ ಅಂತಾ ತಲೆ ಮೇಲೆ ಕಾಲಿಟ್ರು ಅಂತ ಮಲ್ಲಿಕಾರ್ಜುನ ಖರ್ಗೆಗೆ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಟಾಂಗ್ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು ನಾಳೆ ಪ್ರಕಟ: ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ

Video: ಕದನ ವಿರಾಮ ಘೋಷಣೆಯ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ನಿಲ್ಲದ ದಾಳಿ

ಕದನ ವಿರಾಮ ಬೆನ್ನಲ್ಲೇ ಇರಾನ್‌ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ಮಹತ್ವದ ಸೂಚನೆ

2028ಕ್ಕೆ ಕಾಂಗ್ರೆಸ್ ಸೋಲು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ: ಬಿಜೆಪಿ ನಾಯಕ ಸಿ.ಟಿ. ರವಿ

ಮಧ್ಯಪ್ರಾಚ್ಯ ಸಂಘರ್ಷ: ಕರಾವಳಿ ಮಂದಿಯ ಶುಭಕಾರ್ಯಕ್ಕೆ ಭಾರೀ ಪೆಟ್ಟು

ಮುಂದಿನ ಸುದ್ದಿ
Show comments