Webdunia - Bharat's app for daily news and videos

Install App

ಚೀನಾ ಬಗ್ಗೆ ಹೊಗಳಿಕೆ ಮೋದಿಯ ತೆಗಳಿದ ರಾಹುಲ್

Webdunia
ಭಾನುವಾರ, 10 ಸೆಪ್ಟಂಬರ್ 2023 (19:10 IST)
ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಿದೇಶಿ ನೆಲದಲ್ಲಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ವಾಗ್ದಾಳಿ ಮುಂದುವರಿಸಿದ್ದಾರೆ. ‘ಭಾರತದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ನಡೆಯುತ್ತಿದೆ ಮತ್ತು ದೇಶದ ಪ್ರಜಾಪ್ರಭುತ್ವ ಸಂರಚನೆಗಳನ್ನು ನಿಗ್ರಹಿಸುವ ಈ ಪ್ರಯತ್ನದ ಬಗ್ಗೆ ಯುರೋಪ್‌ ಒಕ್ಕೂಟವೂ ಕಳವಳ ಹೊಂದಿದೆ’ ಎಂದಿದ್ದಾರೆ,ಬೆಲ್ಜಿಯಂನಿಂದ ಯುರೋಪ್‌ ಪ್ರವಾಸ ಆರಂಭಿಸಿರುವ ರಾಹುಲ್‌ ಗಾಂಧಿ ಬ್ರಸೆಲ್ಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಭಾರತದಲ್ಲಿ ತಾರತಮ್ಯ ಮತ್ತು ಹಿಂಸಾಚಾರ ಹೆಚ್ಚುತ್ತಿದೆ ಮತ್ತು ನಮ್ಮ ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ಪೂರ್ಣ ಪ್ರಮಾಣದ ದಾಳಿ ನಡೆಯುತ್ತಿದೆ. ಅದು ಎಲ್ಲರಿಗೂ ತಿಳಿದಿದೆ’ ಅಂತಾ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

ಮುಂದಿನ ಸುದ್ದಿ
Show comments