ರಾಹುಲ್ ಪ್ರಧಾನಿಯಾಗಲು ಚಂದ್ರನಲ್ಲಿಗೆ ಪ್ರಯಾಣಿಸಬೇಕು

Webdunia
ಭಾನುವಾರ, 17 ಸೆಪ್ಟಂಬರ್ 2023 (19:03 IST)
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ಆಗಲು ಸೂರ್ಯ ಅಥವಾ ಚಂದ್ರನಲ್ಲಿಗೆ ಪ್ರಯಾಣಿಸಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವ್ಯಂಗ್ಯವಾಡಿದ್ದಾರೆ. ಬಿಹಾರದ ನಲಂದ ಜಿಲ್ಲೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾದ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸನಾತನ ಧರ್ಮದ ಬಗ್ಗೆ ಪ್ರಶ್ನೆ ಎತ್ತಿದವರಿಗೆ 2024ರ ಲೋಕಸಭೆ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
 
ವಿರೋಧ ಪಕ್ಷಗಳ ನಾಯಕರು ಚಂದ್ರಯಾನ ಯೋಜನೆಯನ್ನು ಗೇಲಿ ಮಾಡಿದರು. ಇಸ್ರೋದ ವಿಜ್ಞಾನಿಗಳು ಮತ್ತೊಂದು ಚಂದ್ರಯಾನ ಹಮ್ಮಿಕೊಂಡು ವಿರೋಧ ಪಕ್ಷಗಳ ಇಂಡಿಯಾದ ನಾಯಕರನ್ನು ಚಂದ್ರನಲ್ಲಿ ಬಿಡುವಂತೆ ನಾನು ವಿನಂತಿ ಮಾಡುತ್ತೇನೆ ಎಂದು ಹೇಳಿದ್ದಾರೆ. ರಾಹುಲ್‌ ಗಾಂಧಿ ಸೂಚನೆ ಮೇರೆಗೆ ವಿರೋಧ ಪಕ್ಷಗಳ ನಾಯಕರು ಸನಾತನ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. 2024ರಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ಅಷ್ಟಕ್ಕೂ ಪ್ರಧಾನಿಯಾಗಲು ರಾಹುಲ್‌ ಬಯಸಿದ್ದರೆ ಸೂರ್ಯ ಅಥವಾ ಚಂದ್ರನಲ್ಲಿಗೆ ತೆರಳಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಶಾಂತಿ ನೊಬೆಲ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆ: ಸಿಕ್ಕಿದ್ದು ಯಾರಿಗೆ ಗೊತ್ತಾ

ಮೈಸೂರಿನಲ್ಲಿ ಕೆಲಸವಾಗಬೇಕಾದರೆ ಸಿಎಂ ಪುತ್ರ ಯತೀಂದ್ರನಿಗೆ ಕಪ್ಪ ಕೊಡಬೇಕು: ಪ್ರತಾಪ್ ಸಿಂಹ

ಬಿಹಾರ ಚುನಾವಣೆಗೆ ಕೈ ಹೈಕಮಾಂಡ್ ಗೆ 300 ಕೋಟಿ, ಸಚಿವ ಸ್ಥಾನಕ್ಕೆ ವೀರೇಂದ್ರ ಪಪ್ಪಿ ಆಫರ್: ಆರ್ ಅಶೋಕ್ ಟಾಂಗ್

ಮುಂದಿನ ಸುದ್ದಿ
Show comments