Daily Horoscope
✕

ಜೋಡೋ ಪಾದಯಾತ್ರೆಯಲ್ಲಿ ರಾಹುಲ್-ಸಿದ್ದು ರನ್ನಿಂಗ್ ರೇಸ್

Webdunia
ಶುಕ್ರವಾರ, 7 ಅಕ್ಟೋಬರ್ 2022 (14:37 IST)
ಬೆಂಗಳೂರು : ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಕೈ ನಾಯಕ ರಾಹುಲ್ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಹಿಡಿದುಕೊಂಡು ಅವರೊಂದಿಗೆ ಓಡಿರುವ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಹೌದು, ಭಾರತ್ ಜೋಡೋ ಯಾತ್ರೆ ವೇಳೆ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿರುತ್ತಾರೆ. ಕಾಂಗ್ರೆಸ್ ನಾಯಕರ ಸುತ್ತ ಭದ್ರತಾ ಸಿಬ್ಬಂದಿ ಸುತ್ತುವರಿದಿರುತ್ತಾರೆ.

ಈ ವೇಳೆ ಇದ್ದಕ್ಕಿದ್ದಂತೆ ಎಲ್ಲರೂ ಆಶ್ಚರ್ಯ ಪಡುವ ರೀತಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರ ಎಡಗೈಯನ್ನು ಹಿಡಿದುಕೊಂಡು ಓಡಲು ಆರಂಭಿಸುತ್ತಾರೆ. ಸಿದ್ದರಾಮಯ್ಯ ಅವರು ಕೂಡ ರಾಹುಲ್ ಗಾಂಧಿ ಸಮವಾಗಿ ಓಡುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಬದುಕೇ ನಮಗೆ ಪಾಠ ಶಾಲೆ: ಬಿಕೆ ಹರಿಪ್ರಸಾದ್

Gold Price: ಆಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ: ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಇಳಿಕೆ

ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಸಿದ್ದರಾಮಯ್ಯಗೆ ಹಿಂಬದಿ ಸೀಟು ಯಾಕೆ

ಮನೆ ಕಟ್ಟುವಾಗ ಸಿಕ್ತು 13 ಅಡಿ ಉದ್ದದ ಬೃಹತ್ ಕಾಳಿಂಗ: Video

ಮುಂದಿನ ಸುದ್ದಿ
Show comments