Daily Horoscope
✕

ಇಂದು ಬೆಳಗಾವಿಗೆ ರಾಹುಲ್​ ಭೇಟಿ

Webdunia
ಸೋಮವಾರ, 20 ಮಾರ್ಚ್ 2023 (14:51 IST)
ಕಿತ್ತೂರು ಕರ್ನಾಟಕದ ಬೆಳಗಾವಿಯಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ‌ ಚುನಾವಣಾ ರಣಕಹಳೆ ಮೊಳಗಿಸಲಿದ್ದು, ಇಂದು ಬೆಳಗಾವಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಬೆಳಗಾವಿ ನಗರದ ಸಿಪಿಎಡ್ ಮೈದಾನದಲ್ಲಿ ಇಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಯುವ ಕ್ರಾಂತಿ ಸಮಾವೇಶ ನಡೆಯಲಿದೆ.. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, KPCC ಅಧ್ಯಕ್ಷ D.K. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, KPCC ಪ್ರಚಾರ ಸಮಿತಿ ಅಧ್ಯಕ್ಷ M.B ಪಾಟೀಲ್, KPCC ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್ ಸೇರಿ ಹಲವರು ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಛೀ.. ಎಂಥಾ ಅಸಹ್ಯ.. ಲಿಫ್ಟ್ನಲ್ಲೇ ಮಲವಿಸರ್ಜನೆ ಮಾಡಿ, ಹಾಲಿಗೆ ಮೂತ್ರ ಬೆರೆಸಿದ ಹಾಲು ಸರಬರಾಜುದಾರ: Video

ಮುಂದಿನ ಸುದ್ದಿ
Show comments